ಸಾಂದರ್ಭಿಕ ಚಿತ್ರ 
ರಾಜ್ಯ

ವಿಜಯಪುರ, ಬೆಳಗಾವಿ ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ನಾಲ್ಕು ದಿನ ಭಾರಿ ಮಳೆ, ಯೆಲ್ಲೊ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ಮುನ್ಸೂಚನೆ ನೀಡಿದೆ. ಭಾರೀ ಮಳೆಯ ಮುನ್ಸೂಚನೆ...

ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ಮುನ್ಸೂಚನೆ ನೀಡಿದೆ. ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ರಾಜ್ಯದ 18 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ಇಲಾಖೆ ಪ್ರಕಾರ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಇದಲ್ಲದೇ ವಿಜಯಪುರ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಜೂನ್ 25 ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು ನಗರದ ದಕ್ಷಿಣ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಹಳದಿ ಅಲರ್ಟ್ ಘೋಷಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

SIR ಅಕ್ರಮ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ