ಸಂಗ್ರಹ ಚಿತ್ರ 
ರಾಜ್ಯ

ಸುಳ್ಯ, ಕೊಡಗಿನ ಕೆಲವೆಡೆ ಭೂಕಂಪನದ ಅನುಭವ

ದಕ್ಷಿಣ ಕನ್ನಡದ ಸುಳ್ಯ ತಾಲೂಕು, ಕೊಡಗು ಜಿಲ್ಲೆಯ ಕೆಲವೆಡೆ ಶನಿವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದ್ದು, ಸ್ಥಳೀಯರು ಆತಂಕಗೊಡಿದ್ದಾರೆ.

ಮಡಿಕೇರಿ: ದಕ್ಷಿಣ ಕನ್ನಡದ ಸುಳ್ಯ ತಾಲೂಕು, ಕೊಡಗು ಜಿಲ್ಲೆಯ ಕೆಲವೆಡೆ ಶನಿವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದ್ದು, ಸ್ಥಳೀಯರು ಆತಂಕಗೊಡಿದ್ದಾರೆ.

ಸುಳ್ಯದ ಮರ್ಕಂಜ, ಕೊಡಪ್ಪಾಲ, ಗೂನಡ್ಕ , ಅರಂತೋಡು ಮೊದಲಾದ ಕಡೆಗಳಲ್ಲಿ ಬೆಳಗ್ಗೆ 9.10 ರಿಂದ 9.15 ರ ಆಸುಪಾಸಿನಲ್ಲಿ  ಭೂಮಿ ಕಂಪಿಸಿದ ಅನುಭವ ಹಲವರಿಗೆ ಆಗಿದೆ.  

ಇನ್ನು ಕೊಡಗಿನಲ್ಲಿ ಸಂಪಾಜೆ, ಕರಿಕೆ, ಚೆಂಬು, ಪೆರಾಜೆ ಭಾಗದಲ್ಲಿ ಬೆಳಿಗ್ಗೆ 9.10 ರಲ್ಲಿ ಸುಮಾರು 3 ಸೆಕೆಂಡ್ ಗಳ ಕಂಪನದ ಅನುಭವ ಆಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

FlyDubai ವಿಮಾನ ಹಾರಾಟಕ್ಕೆ ಒಮಾನ್ ನಲ್ಲಿ ನಿಷೇಧ: ಪತನಕ್ಕೆ ಯತ್ನಿಸಿದ್ದ ಸಹ ಪೈಲಟ್‌ ಉಗ್ರವಾದ ಹಿನ್ನಲೆಯವನೇ?

ಏಷ್ಯನ್ ಗೇಮ್ಸ್ 2026: 'ರಿಕರ್ವ್ ಆರ್ಚರಿಯಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟ ಮೊಹೋದ್ ಕುಂಕುಮ್!

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!