ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 47 ಸೇರಿ ರಾಜ್ಯದಲ್ಲಿ 113 ಮಂದಿಗೆ ಪಾಸಿಟಿವ್; ಸಾವು ಶೂನ್ಯ

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ113 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,69,097ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ113 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,69,097ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40257 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 47 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1874743ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 34 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,26,614ಕ್ಕೆ ಏರಿಕೆಯಾಗಿದೆ. ಇನ್ನು 2184 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT