ಸಂಗ್ರಹ ಚಿತ್ರ 
ರಾಜ್ಯ

ನವೆಂಬರ್ 10 ರೊಳಗೆ ಬೆಂಗಳೂರು ನಗರ ಗುಂಡಿ ಮುಕ್ತವಾಗಲಿದೆ: ಬಿಬಿಎಂಪಿ

ಗುಂಡಿಗಳನ್ನು ತುಂಬುವುದು ಮತ್ತು ರಸ್ತೆಗಳ ಡಾಂಬರೀಕರಣವು ಪರಿಣಾಮಕಾರಿ ರೀತಿಯಲ್ಲಿ ನಡೆಯುತ್ತಿದ್ದು, ನವೆಂಬರ್ 10 ರೊಳಗೆ ಬೆಂಗಳೂರು ನಗರ ಗುಂಡಿ ಮುಕ್ತವಾಗಲಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಭರವಸೆ ನೀಡಿದ್ದಾರೆ.

ಬೆಂಗಳೂರು: ಗುಂಡಿಗಳನ್ನು ತುಂಬುವುದು ಮತ್ತು ರಸ್ತೆಗಳ ಡಾಂಬರೀಕರಣವು ಪರಿಣಾಮಕಾರಿ ರೀತಿಯಲ್ಲಿ ನಡೆಯುತ್ತಿದ್ದು, ನವೆಂಬರ್ 10 ರೊಳಗೆ ಬೆಂಗಳೂರು ನಗರ ಗುಂಡಿ ಮುಕ್ತವಾಗಲಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಭರವಸೆ ನೀಡಿದ್ದಾರೆ.

ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿನಿತ್ಯ 1,000 ರಿಂದ 1,500 ಗುಂಡಿಗಳನ್ನು ತುಂಬಲಾಗುತ್ತಿದ್ದು, ಇದರಿಂದ ನವೆಂಬರ್ 6 ರ ವೇಳೆಗೆ ನಾವು ಗುರಿಯ 95 ರಷ್ಟು ಪೂರೈಸಲು ಸಾಧ್ಯವಾಗುತ್ತದೆ. ನ.10ರೊಳಗೆ ನಗರದ ಎಲ್ಲ ಗುಂಡಿಗಳನ್ನು ತುಂಬಿಸಲಾಗುವುದು ಎಂದು ಹೇಳಿದರು.

ಗಡುವಿನೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ವಿಳಂಬವಾದರೆ ಕ್ರಮ ಜರುಗಿಸುವುದಾಗಿ ಇದೇ ವೇಳೆ ಮುಖ್ಯ ಆಯುಕ್ತರು ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video