ಸಾಂದರ್ಭಿಕ ಚಿತ್ರ 
ರಾಜ್ಯ

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಸಾರ್ವಜನಿಕರಿಂದ ಚಾಲಕನಿಗೆ ಧರ್ಮದೇಟು, ಪೊಲೀಸರ ವಶಕ್ಕೆ

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಬಿಎಂಟಿಸಿ ಬಸ್ಸು ಡಿಕ್ಕಿಯಾಗಿ ಬೈಕ್ ಸವಾರ ಪ್ರಮೋದ್ ಎನ್ನುವವರ ತಲೆಗೆ ತೀವ್ರ ಪೆಟ್ಟಾಗಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 

ಬೆಂಗಳೂರು: ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಬಿಎಂಟಿಸಿ ಬಸ್ಸು ಡಿಕ್ಕಿಯಾಗಿ ಬೈಕ್ ಸವಾರ ಪ್ರಮೋದ್ ಎನ್ನುವವರ ತಲೆಗೆ ತೀವ್ರ ಪೆಟ್ಟಾಗಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 

ಸ್ಥಳದಲ್ಲಿ ನೆರೆದಿದ್ದ ಸಾರ್ವಜನಿಕರು ಬಿಎಂಟಿಸಿ ಚಾಲಕನಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಕೊನೆಗೆ ಚಾಲಕನನ್ನು ರಕ್ಷಿಸಿ ಪೊಲೀಸ್ ಠಾಣೆಗೆ ಹೊಯ್ಸಳ ಸಿಬ್ಬಂದಿ ಕರೆದೊಯ್ದರು. ಬಿಎಂಟಿಸಿ ಬಸ್ಸನ್ನು ಜಪ್ತಿ ಮಾಡಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ರಾತ್ರಿ ಈ ದುರ್ಘಟನೆ ನಡೆದಿದೆ.

ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್