ಸಾಂದರ್ಭಿಕ ಚಿತ್ರ 
ರಾಜ್ಯ

ಬೀದರ್: ಟ್ರಕ್-ಆಟೋ ನಡುವೆ ಭೀಕರ ಅಪಘಾತ; ಐವರು ಮಹಿಳೆಯರ ದುರ್ಮರಣ

ಟ್ರಕ್‌ ಹಾಗೂ ಆಟೋ ನಡುವೆ ಸಂಭಿಸಿದ ಭೀಕರ ಅಪಘಾತದಲ್ಲಿ ಐವರು ಮಹಿಳೆಯರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಬಳಿ ನಡೆದಿದೆ. 

ಬೀದರ್: ಟ್ರಕ್‌ ಹಾಗೂ ಆಟೋ ನಡುವೆ ಸಂಭಿಸಿದ ಭೀಕರ ಅಪಘಾತದಲ್ಲಿ ಐವರು ಮಹಿಳೆಯರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಬಳಿ ನಡೆದಿದೆ. 

ಮೃತರನ್ನು 40 ವರ್ಷದ ಯಾದಮ್ಮ, 32 ವರ್ಷದ ಜಕ್ಕಮ್ಮ, 36 ವರ್ಷದ ಪ್ರಭಾವತಿ, 60 ವರ್ಷದ ರುಕ್ಮಿಣಿ ಹಾಗೂ 52 ವರ್ಷದ ಗುಂಡಮ್ಮ ಎಂದು ಗುರುತಿಸಲಾಗಿದೆ. 

ಆಟೋದಲ್ಲಿ ಇನ್ನೂ  6 ಮಂದಿಗೆ ಗಾಯಗಳಾಗಿದ್ದು ಅವರನ್ನು ಬೀದರ್‌, ಮನ್ನಾಖೇಳಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಮೃತರು ಮತ್ತು ಗಾಯಾಳುಗಳು ಉಡಮನಳ್ಳಿ ಗ್ರಾಮಸ್ಥರು ಎನ್ನಲಾಗುತ್ತಿದೆ. ಬೆಮಳಖೇಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT