108 ಅತಿ ಎತ್ತರದ ಕೆಂಪೇಗೌಡ ಪ್ರತಿಮೆ 
ರಾಜ್ಯ

ಕೆಂಪೇಗೌಡರ 108 ಅಡಿ ಎತ್ತರದ 'ಪ್ರಗತಿಯ ಪ್ರತಿಮೆ' ಅನಾವರಣಗೊಳಿಸಿದ ಪ್ರಧಾನಿ ಮೋದಿ

ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಬೃಹತ್ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಅನಾವರಣಗೊಳಿಸಿದ್ದಾರೆ.

ಬೆಂಗಳೂರು: ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಬೃಹತ್ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಅನಾವರಣಗೊಳಿಸಿದ್ದಾರೆ. ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸೇರಿ ದಾಖಲೆ ನಿರ್ಮಿಸಿರುವ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ ಬಳಿಕ ಪ್ರತಿಮೆಗೆ ವಂದನೆ ಸಲ್ಲಿಸಿದರು.

100 ಟನ್ ಕಂಚು, 120 ಟಕ್ ಉಕ್ಕು ಬಳಸಿ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಪ್ರತಿಮೆ ಸುತ್ತಲಿನ ಸ್ಥಳದಲ್ಲಿ ಥೀಮ್ ಪಾರ್ಕ್​ ಅಭಿವೃದ್ಧಿಪಡಿಸಲಾಗಿದೆ.ಇದನ್ನು ಪ್ರಗತಿಯ ಪ್ರತಿಮೆ ಎಂದು ಕರೆಯಲಾಗುತ್ತದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran war: ಅಲಿ ಖಮೇನಿ ಪುತ್ರ ಮೊಜ್ತಾಬಾ ಖಮೇನಿ ಇರಾನ್ ನೂತನ ಪರಮೋಚ್ಛ ನಾಯಕರಾಗಿ ಆಯ್ಕೆ

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಅವರನ್ನು ನಿರ್ಮೂಲನೆ ಮಾಡುತ್ತೇವೆ: ಇಸ್ರೇಲ್ ಬೆದರಿಕೆ

ರೋಚಕ ಎನಿಸುವ ಇರಾನ್ ಸಮರಾಂಗಣ ವಿಶ್ಲೇಷಣೆಗಳ ಅಸಲಿಯತ್ತೇನು? (ತೆರೆದ ಕಿಟಕಿ)

US-Israel Iran War: ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದೇ ಆದರೆ, ರಾಜ್ಯದ ಆರ್ಥಿಕತೆ ಮೇಲೆ ಭಾರೀ ಹೊಡೆತ..!

Israel Iran war: ಭಾರತಕ್ಕೆ ಬಿಗ್ ಶಾಕ್, ಕತಾರ್ ನಿಂದ ಕೈಗಾರಿಕೆಗಳಿಗೆ ಅನಿಲ ಸರಬರಾಜು ಕಡಿತ!

SCROLL FOR NEXT