ಸಾಂದರ್ಭಿಕ ಚಿತ್ರ 
ರಾಜ್ಯ

ವೋಟರ್ ಐಡಿ ಹಗರಣ: ಪ್ರಮುಖ ಆರೋಪಿ, ಚಿಲುಮೆ ಎನ್ ಜಿಒ ಮುಖ್ಯಸ್ಥ ರವಿಕುಮಾರ್ ಬಂಧನ

ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ವೋಟರ್​ ಐಡಿ ಹಗರಣ ಸಂಬಂಧಿಸಿದಂತೆ ಕಿಂಗ್ ಪಿನ್ ಎನ್ನಲಾದ ಚಿಲುಮೆ ಎನ್ ಜಿಒ ಮುಖ್ಯಸ್ಥ ರವಿ ಕುಮಾರ್​ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ವೋಟರ್​ ಐಡಿ ಹಗರಣ ಸಂಬಂಧಿಸಿದಂತೆ ಕಿಂಗ್ ಪಿನ್ ಎನ್ನಲಾದ ಚಿಲುಮೆ ಎನ್ ಜಿಒ ಮುಖ್ಯಸ್ಥ ರವಿ ಕುಮಾರ್​ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಭಾನುವಾರ ಹಲಸೂರು ಗೇಟ್ ಪೊಲೀಸರು ರವಿಕುಮಾರ್ ನನ್ನು ಬಂಧಿಸಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ. 

ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದ್ದು ಎಂದು ದೂರು ದಾಖಲಾಗುತ್ತಿದ್ದಂತೆಯೇ  ರವಿಕುಮಾರ್‌ ತಲೆಮರೆಸಿಕೊಂಡಿದ್ದ. ಆತನ ಬಂಧನಕ್ಕಾಗಿ ವಿಶೇಷ ತಂಡ ರಚಿಸಲಾಗಿತ್ತು. ಇದೀಗ ರವಿಕುಮಾರ್​ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಎನ್ನಲಾಗಿದೆ.

ಮತದಾರರ ವೈಯಕ್ತಿಕ ಮಾಹಿತಿ  ಕಳವು ಪ್ರಕರಣದ ಸಂಬಂಧ ಚಿಲುವೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವಿರುದ್ಧ ಹಲಸೂರುಗೇಟ್‌ ಮತ್ತು ಕಾಡುಗೋಡಿ ಪೊಲೀಸ್‌ ಠಾಣೆಗಳಲ್ಲಿ ಬಿಬಿಎಂಪಿ ದೂರು ದಾಖಲಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

SCROLL FOR NEXT