ಸಾವನ್ನಪ್ಪಿದ್ದ ಯುವತಿ ಜೋಸ್ನಾ 
ರಾಜ್ಯ

ಉಡುಪಿ: ರೋಸ್ ಸಮಾರಂಭಕ್ಕೆ ಆಗಮಿಸಿದ್ದ ಯುವತಿ ಮದುವೆ ಮನೆಯಲ್ಲಿ ಕುಸಿದು ಬಿದ್ದು ಹಠಾತ್ ಸಾವು!

ಮದುವೆಗೆ  ಇನ್ನೇನು ಒಂದು ದಿನ ಇರುವ ಮುನ್ನ ಮಾಡಲಾಗುತ್ತಿದ್ದ ರೋಸ್‌ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ  ಬ್ರಹ್ಮಾವರದ ಹಾವಂಜೆಯಲ್ಲಿ ನಡೆದಿದೆ.

ಉಡುಪಿ: ಮದುವೆಗೆ ಇನ್ನೇನು ಒಂದು ದಿನ ಇರುವ ಮುನ್ನ ಮಾಡಲಾಗುತ್ತಿದ್ದ ರೋಸ್‌ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬ್ರಹ್ಮಾವರದ ಹಾವಂಜೆಯಲ್ಲಿ ನಡೆದಿದೆ.

ಸಂಬಂಧಿಕರ ರೋಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿ ಹಾವಂಜೆ ನಿವಾಸಿ ಜೋಸ್ನಾ ಲೂವಿಸ್ (23) ಕುಸಿದು ಬಿದ್ದು ಮೃತಪಟ್ಟಿದ್ದಾರೆ. ರಾತ್ರಿ 8.30 ಗಂಟೆ ಸುಮಾರಿಗೆ ಜೋಸ್ನಾ ಕುಸಿದು ಬಿದ್ದಿದ್ದಾರೆ. ತಕ್ಷಣ ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾಳೆ.

ಘಟನೆಯ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ್ಯೋಸ್ನಾಗೆ ಯಾವುದೇ ಅನಾರೋಗ್ಯದ ಸಮಸ್ಯೆ ಇರಲಿಲ್ಲ ಎಂದು ಕುಟುಂಬಸ್ಥರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ರಾಮ ಮಂದಿರ ದೇಣಿಗೆ ಕಳ್ಳತನ: ಚಂಪತ್ ರಾಯ್, ಅನಿಲ್ ಮಿಶ್ರಾಗೆ ಉತ್ತರಪ್ರದೇಶ SIT ಕ್ಲೀನ್ ಚಿಟ್!

PM CARES ನಿಧಿ ವಿವರ ಬಹಿರಂಗ; ದೇಣಿಗೆಗಳಲ್ಲಿ ತೀವ್ರ ಕುಸಿತ ವಿದೇಶಿ ದೇಣಿಗಗಳ ಬಗ್ಗೆ ಕೇಂದ್ರ ಹೇಳಿದ್ದೇನು?

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಪಟ್ಟು: ಗದ್ದಲ, 2ನೇ ದಿನವೂ ವಿಧಾನಸಭೆಯ ಕಲಾಪ ಬಲಿ!

India vs Sri Lanka: ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್; ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್!