ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಭೀಕರ ಅಪಘಾತ: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರ ದುರ್ಮರಣ!

ಬೈಕ್ ಗೆ ಬಿಎಂಟಿಸಿ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನೈಸ್ ರೋಡ್ ಮಾಗಡಿ ಜಂಕ್ಷನ್ ಬಳಿ ನಡೆದಿದೆ. 

ಬೆಂಗಳೂರು: ಬೈಕ್ ಗೆ ಬಿಎಂಟಿಸಿ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನೈಸ್ ರೋಡ್ ಮಾಗಡಿ ಜಂಕ್ಷನ್ ಬಳಿ ನಡೆದಿದೆ. 

ಮೃತರನ್ನು ರಾಮನಗರ ಜಿಲ್ಲೆ ಗೊಲ್ಲರಹಟ್ಟಿಯ ಇಂದಿರಾ ಕಾಲೋನಿ ನಿವಾಸಿಗಳಾದ 25 ವರ್ಷದ ಮಂಜುನಾಥ್ ಮತ್ತು 29 ವರ್ಷದ ಶಿವರಾಜ್ ಎಂದು ಗುರುತಿಸಲಾಗಿದೆ. 

ಸವಾರರು ಬೈಕ್ ನಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದ್ದು ಅಪಘಾತ ಸಂಭವಿಸಿದೆ. 

ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ದುಬೈ ಏರ್‌ಪೋರ್ಟ್‌ ಬಳಿ ಡ್ರೋನ್‌ ದಾಳಿ; ವಿಮಾನ ಸಂಚಾರ ತಾತ್ಕಾಲಿಕ ಸ್ಥಗಿತ, 'Hormuz' ರಕ್ಷಣೆಗೆ NATO ನೆರವು ಕೋರಿದ ಟ್ರಂಪ್

ಹಾರ್ಮುಜ್ ನಿಂದ ದೇಶಕ್ಕೆ ತೈಲ ಹಡಗುಗಳ ಸುಗಮ ಸಂಚಾರ: ಇರಾನ್ ನ ಭಾರತ ಒಪ್ಪಿಸಿದ್ದು ಹೇಗೆ?: ಜೈಶಂಕರ್ ಬಿಚ್ಚಿಟ್ಟ ಮಾಹಿತಿ ಇದು...

ಅಡೆತಡೆಗಳು ದೂರ, ಸರ್ಕಾರ ಗ್ರೀನ್ ಸಿಗ್ನಲ್; RCB Unboxing ಕಾರ್ಯಕ್ರಮ ಸೇರಿ ಚಿನ್ನಸ್ವಾಮಿಯಲ್ಲೇ ನಡೆಯಲಿವೆ IPL ಪಂದ್ಯಗಳು!

"Hormuz ಜಲಸಂಧಿಗೆ ಯುದ್ಧ ನೌಕೆ ಕಳಿಸಿ": ಅಮೆರಿಕ ನೆರವಿನ ಕರೆಗೆ No ಎಂದ ಮಿತ್ರ ರಾಷ್ಟ್ರಗಳು- ಟ್ರಂಪ್ ಗೆ ಭಾರಿ ಮುಖಭಂಗ!

ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಮಣಿಶಂಕರ್ ಅಯ್ಯರ್ ವಿರುದ್ಧ ಜೈಪುರದಲ್ಲಿ FIR ದಾಖಲು

SCROLL FOR NEXT