ಯೋಧ ಶಿವರಾಜ್ 
ರಾಜ್ಯ

ಪಂಜಾಬ್ ನಲ್ಲಿ ಶಿಗ್ಗಾಂವಿ ಯೋಧ ಶಿವರಾಜ್ ಅಪಘಾತದಲ್ಲಿ ಸಾವು; ಸಿಎಂ ಬೊಮ್ಮಾಯಿ ಸಂತಾಪ

ಪಂಜಾಬ್ ನಲ್ಲಿ ಕರ್ತವ್ಯನಿರತ ಹಾವೇರಿ ಜಿಲ್ಲೆಯ ಯೋಧ ಶಿವರಾಜ್ ಅವರು ಅಪಘಾತದಲ್ಲಿ ನಿಧನರಾಗಿದ್ದು, ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಬೆಂಗಳೂರು: ಪಂಜಾಬ್ ನಲ್ಲಿ ಕರ್ತವ್ಯನಿರತ ಹಾವೇರಿ ಜಿಲ್ಲೆಯ ಯೋಧ ಶಿವರಾಜ್ ಅವರು ಅಪಘಾತದಲ್ಲಿ ನಿಧನರಾಗಿದ್ದು, ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಈ ಸಂಬಂಧ ಇಂದು ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ. ಪಂಜಾಬನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಅಪಘಾತಕ್ಕೊಳಗಾಗಿ ವೀರಮರಣ ಹೊಂದಿದ ಹಾವೇರಿ ಜಿಲ್ಲೆಯ ನಮ್ಮ ಶಿಗ್ಗಾಂವಿ ತಾಲೂಕಿನ ಶೀಲವಂತ ಸೋಮಾಪುರದ ವೀರ ಯೋಧ ಶಿವರಾಜ್ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದಿದ್ದಾರೆ.

ಶಿವರಾಜ್ ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಿಎಂ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ

ಫುಟ್‌ಪಾತ್‌ ಮೇಲೆ ಮತ್ತೆ ಅಂಗಡಿ ಹಾಕಿದ್ರೆ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿ: ಕೃಷ್ಣ ಬೈರೇಗೌಡ ಖಡಕ್ ಸೂಚನೆ

'Digital arrest' ವಂಚನೆ ತಡೆಗೆ ಸಿಮ್ ಕಾರ್ಡ್ ವಿತರಣೆ ಬಿಗಿಗೊಳಿಸಲಿದೆ ಸರ್ಕಾರ; ಇನ್ಮುಂದೆ ಖರೀದಿಗೆ ನಿರ್ಬಂಧ, ರಿಯಲ್ ಟೈಮ್ ವೆರಿಫಿಕೇಷನ್ ಕಡ್ಡಾಯ!

ದೆಹಲಿಯಲ್ಲಿ ಸಿಎನ್‌ಜಿ ಸಿಲಿಂಡರ್ ಸ್ಫೋಟ: ಒಬ್ಬರ ಸಾವು, ಆರು ಮಂದಿಗೆ ಗಂಭೀರ ಗಾಯ!

ಹಗಲು ರಾತ್ರಿ ನೀರಿನಲ್ಲೇ ವಾಸ: ಇಕ್ಬಾಲ್ ನೆರವಿಗೆ ಅನಂತ್ ಅಂಬಾನಿ, ಮುಂಬೈಗೆ ಏರ್‌ಲಿಫ್ಟ್!