ಶಿವಣ್ಣ ಬೆಲ್ಲದ್ 
ರಾಜ್ಯ

ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ: ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಚಿಕ್ಕಪ್ಪ ಶಿವಣ್ಣ ಬೆಲ್ಲದ್ ನಿಧನ

ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಅವರ ಚಿಕ್ಕಪ್ಪ ಶಿವಣ್ಣ ಬೆಲ್ಲದ್ ಅವರು ಮೃತಪಟ್ಟಿದ್ದಾರೆ.

ಧಾರವಾಡ: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಅವರ ಚಿಕ್ಕಪ್ಪ ಶಿವಣ್ಣ ಬೆಲ್ಲದ್ ಅವರು ಮೃತಪಟ್ಟಿದ್ದಾರೆ.

ಬುಧವಾರ ತಡರಾತ್ರಿ ಧಾರವಾಡದ ಎಸ್ಪಿ ಕಚೇರಿ ಎದುರು ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಶಿವಣ್ಣ ಅವರನ್ನು ರಾತ್ರಿಯೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಶಿವಣ್ಣ ಅವರು ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ್ ಸಹೋದರರಾಗಿದ್ದರು. ವಿದ್ಯಾವರ್ಧಕ ಸಂಘದ ಹಿಂದಿನ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.  ನ್ನು ಧಾರವಾಡ ಉಪನಗರ ಪೊಲೀಸ್ ಠಾಣೆ ಎದುರು ಅಪಘಾತ ನಡೆದಿತ್ತು. ಸದ್ಯ ಉಪನಗರ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಂತ್ಯಕ್ರಿಯೆ ಹೊಸಯಲ್ಲಾಪುರ ರುದ್ರಭೂಮಿಯಲ್ಲಿ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!