ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 60 ಸೇರಿ ರಾಜ್ಯದಲ್ಲಿ 127 ಮಂದಿಗೆ ಪಾಸಿಟಿವ್; ಒಂದು ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮತ್ತಷ್ಟು ಕಡಿಮೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 127 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,65,537ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮತ್ತಷ್ಟು ಕಡಿಮೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 127 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,65,537ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಒಬ್ಬರು ಮೃತಪಟ್ಟಿದ್ದು ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 40,244ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 60 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,72,339ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾರೂ ಮೃತಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 216 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,22,590ಕ್ಕೆ ಏರಿಕೆಯಾಗಿದೆ. ಇನ್ನು 2,660 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್