ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 42 ಸೇರಿ ರಾಜ್ಯದಲ್ಲಿ 85 ಮಂದಿಗೆ ಪಾಸಿಟಿವ್; ಶೂನ್ಯ ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮತ್ತಷ್ಟು ಕಡಿಮೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 85 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,65,622ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮತ್ತಷ್ಟು ಕಡಿಮೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 85 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,65,622ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾರೂ ಮೃತಪಟ್ಟಿಲ್ಲ. ಇನ್ನು ರಾಜ್ಯದಲ್ಲಿ ಕೊರೋನಾದಿಂದ ಒಟ್ಟಾರೆ 40,244 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 42 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,72,381ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾರೂ ಮೃತಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 124 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,22,714ಕ್ಕೆ ಏರಿಕೆಯಾಗಿದೆ. ಇನ್ನು 2,621 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

'ಹಸಿರು ಲ್ಯಾಂಬೊರ್ಗಿನಿ ಕಾರಲ್ಲಿ ಹೋಗಿ, ರಸ್ತೆ ಕಸ ಗುಡಿಸಿ ಬನ್ನಿ': ಸಂಚಾರ ನಿಯಮ ಉಲ್ಲಂಘಿಸಿ ದರ್ಪ ತೋರಿದ ಚಾಲಕನಿಗೆ ಹೈಕೋರ್ಟ್‌ ಶಿಕ್ಷೆ!

ಉಪಚುನಾವಣೆ ಗೆಲ್ಲುವ ಉಮೇದು: ಪ್ರಚಾರದಲ್ಲಿ ನಿರತರಾದ ಸಿಎಂ -ಡಿಸಿಎಂ; ನಿಯಂತ್ರಣ ಕಳೆದುಕೊಂಡ ಆಡಳಿತ ಯಂತ್ರ!

'ನನ್ನ ಹಣೆಬರಹ ಎಲ್ಲಿದೆಯೋ, ಜನ ಎಲ್ಲಿ ಗೆಲ್ಲಿಸ್ತಾರೋ ನೋಡೋಣ: ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ, 2028 ರಲ್ಲಿ ಸರ್ಕಾರ ರಚಿಸ್ತಿವಿ'

SCROLL FOR NEXT