ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 146 ಸೇರಿ ರಾಜ್ಯದಲ್ಲಿ 208 ಮಂದಿಗೆ ಪಾಸಿಟಿವ್; ಸಾವು ಶೂನ್ಯ

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ208 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,66,176ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ208 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,66,176ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40246 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 146 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1872731ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 146 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,23,040ಕ್ಕೆ ಏರಿಕೆಯಾಗಿದೆ. ಇನ್ನು 2,848 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್-ಅಮೆರಿಕವನ್ನ ಕ್ಷಮಿಸೋ ಮಾತೇ ಇಲ್ಲ.. ಆದರೆ...': ನೆರೆಹೊರೆ ರಾಷ್ಟ್ರಗಳ ಕ್ಷಮೆ ಕೋರಿದ Iran

ಕೊಚ್ಚಿಯ ಬಂದರಿನಲ್ಲಿ ಇರಾನಿನ ನೌಕಾ ಹಡಗು ನಿಲ್ಲಿಸಲು ಅನುಮತಿ: ಎಸ್. ಜೈಶಂಕರ್ ಹೇಳಿದ್ದು ಏನು?

T20 ವಿಶ್ವಕಪ್ 2026: ಸತತ 2ನೇ ಬಾರಿಗೆ ಫೈನಲ್, ಅಪರೂಪದ ದಾಖಲೆ ಬರೆದ ಭಾರತ, ಎಲೈಟ್ ಗ್ರೂಪ್ ಸೇರ್ಪಡೆ!

US-Iran conflict: ಟೆಹ್ರಾನ್'ನಲ್ಲಿ ಭಾರೀ ಸ್ಫೋಟ, ಬಾಂಬ್ ದಾಳಿ ಮತ್ತಷ್ಟು ಹೆಚ್ಚಲಿದೆ ಎಂದು ಅಮೆರಿಕಾ ಎಚ್ಚರಿಕೆ

ಮತ್ತೊಂದು ಸೆಲೆಬ್ರಿಟಿ ಮದುವೆ: ಅಣ್ಣ ಅಲ್ಲು ಅರ್ಜುನ್ ವಿವಾಹ ದಿನದಂದೇ ನಯನಿಕಾ ಕೈ ಹಿಡಿದ ನಟ Allu Sirish

SCROLL FOR NEXT