ಉದಯ್ ಗರುಡಾಚಾರ್ 
ರಾಜ್ಯ

ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ: ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ ಜೈಲು ಶಿಕ್ಷೆ

ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.

ಬೆಂಗಳೂರು: ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.

ಪ್ರಕರಣ ಸಂಬಂಧ ಇಂದು ತೀರ್ಪು ನೀಡಿದ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್, ಉದಯ್ ಗರುಡಾಚಾರ್​ಗೆ 2 ತಿಂಗಳು ಜೈಲು ಹಾಗೂ 10 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಉದಯ್ ಗರುಡಾಚಾರ್ 2018ರ ಚುನಾವಣೆಯಲ್ಲಿ ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದಲ್ಲಿ 57,312 ಮತಗಳನ್ನು ಪಡೆದು ಕಾಂಗ್ರೆಸ್‌ನ ಆರ್. ವಿ. ದೇವರಾಜ್ ವಿರುದ್ಧ ಗೆಲುವು ಸಾಧಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೂ: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಷಡ್ಭುಜ ಕೂಟ ಘೋಷಿಸಿದ ನೆತನ್ಯಾಹು!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

SCROLL FOR NEXT