ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಸೋದರ ಸಂಬಂಧಿ ಸಾವಿನಿಂದ ಮನನೊಂದು ಮಹಿಳೆ ಆತ್ಮಹತ್ಯೆ

ಸೋದರ ಸಂಬಂಧಿ ಆತ್ಮಹತ್ಯೆಯಿಂದ ಮನನೊಂದಿದ್ದ ಮಹಿಳೆಯೊಬ್ಬರು ತಾವು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಾಗಡಿ ಮುಖ್ಯರಸ್ತೆಯ ರಾಜೀವ್ ಗಾಂಧಿ ನಗರದಲ್ಲಿ ನಡೆದಿದೆ.

ಬೆಂಗಳೂರು: ಸೋದರ ಸಂಬಂಧಿ ಆತ್ಮಹತ್ಯೆಯಿಂದ ಮನನೊಂದಿದ್ದ ಮಹಿಳೆಯೊಬ್ಬರು ತಾವು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಾಗಡಿ ಮುಖ್ಯರಸ್ತೆಯ ರಾಜೀವ್ ಗಾಂಧಿ ನಗರದಲ್ಲಿ ನಡೆದಿದೆ.

ಮೃತರನ್ನು ಏಳುಮಲೈ ಅಜಿತ್ (23) ಮತ್ತು ಆತನ ಸೋದರತ್ತೆ ವನಿತಾ (32) ಎಂದು ಗುರುತಿಸಲಾಗಿದೆ. ಅಜಿತ್  ಪೋಷಕರು ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ನೆಲೆಸಿದ್ದಾರೆ.

ಅಜಿತ್ ಬಾಲ್ಯದಿಂದಲೂ ವನಿತಾ ಅವರ ಮನೆಯಲ್ಲಿಯೇ ಇದ್ದನು. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಆತ ಭಾನುವಾರ ಮಧ್ಯಾಹ್ನ ನೇಣು ಹಾಕಿಕೊಂಡು ಸಾವನ್ನಪ್ಪಿದ್ದ. ಮರುದಿನ ಬೆಳಗ್ಗೆ ಅಜಿತ್‌ನ ಸಾವಿನಿಂದ ಮನನೊಂದಿದ್ದ ಆಕೆ, ಮನೆಯಲ್ಲಿ ಅಂತ್ಯ ಸಂಸ್ಕಾರದ ವಿಧಿವಿಧಾನಗಳು ನಡೆಯುತ್ತಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ವ್ಯಾಪ್ತಿಯ ಪೊಲೀಸರು ಅಸಹಜ ಸಾವಿನ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video