ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ರಾಜ್ಯ

ರಾಜ್ಯದಲ್ಲಿ ಮಳೆ ಅಬ್ಬರ: ನಾಳೆ ಜಿಲ್ಲಾಧಿಕಾರಿಗಳೊಂದಿಗೆ ಸಭೆ- ಮುಖ್ಯಮಂತ್ರಿ ಬೊಮ್ಮಾಯಿ

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಧೀರ್ಘ ಕಾಲಿಕ ಹಾಗೂ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಕೆ.ಆರ್. ಪೇಟೆ: ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಧೀರ್ಘ ಕಾಲಿಕ ಹಾಗೂ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆ ಕೆ.ಆರ್. ಪೇಟೆಯ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಗೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದೆ. ನಿರಂತರವಾಗಿ ಕೆಲಸವಾಗುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಮೂಲಭೂತ ಸೌಕರ್ಯಕ್ಕೆ 600 ಕೋಟಿ ರೂ.ಒದಗಿಸಲಾಗಿದೆ. ಧೀರ್ಘಕಾಲಿಕ ಪರಿಹಾರಕ್ಕೆ ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದರು.

ನಾಳೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಯಲಿದೆ. ಅಲ್ಲಿ ಈ ವಿಚಾರವನ್ನು ವ್ಯಾಪಕವಾಗಿ ಚರ್ಚಿಸಿದ ಬಳಿಕ ಪರಿಹಾರ ಸೂಚಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?