ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ 
ರಾಜ್ಯ

ಬಳ್ಳಾರಿ: ಭಾರತ್ ಜೋಡೋ ಯಾತ್ರೆ ವೇಳೆ ವಿದ್ಯುತ್ ಪ್ರವಹಿಸಿ ಐವರು ಕಾರ್ಯಕರ್ತರಿಗೆ ಗಾಯ, ಪರಿಹಾರ ಘೋಷಣೆ

ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ವೇಳೆ ಅವಘಡವೊಂದು ಸಂಭವಿಸಿದೆ. ಬಳ್ಳಾರಿ ಗ್ರಾಮಾಂತರ ಭಾಗದ ಮೋಕ ಎಂಬಲ್ಲಿ ನಡೆದ ‘ಜೋಡೋ’ಯಾತ್ರೆಯಲ್ಲಿ(Bharat Jodo Yatra) ಕಾರ್ಯಕರ್ತರಿಗೆ ಕರೆಂಟ್ ಶಾಕ್ ಹೊಡೆದಿದೆ. ಕಬ್ಬಿಣದ ಪೈಪ್​​ನಲ್ಲಿ ಬಾವುಟ ಹಿಡಿದು ಹೋಗುವಾಗ ಕಬ್ಬಿಣದ ಪೈಪ್​​ಗೆ​​ ವಿದ್ಯುತ್​ ತಂತಿ ತಗುಲಿ ಐವರು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆಂಟ್ ಶಾಕ್ ಹೊಡೆದಿದೆ.

ಬಳ್ಳಾರಿ: ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ವೇಳೆ ಅವಘಡವೊಂದು ಸಂಭವಿಸಿದೆ. ಬಳ್ಳಾರಿ ಗ್ರಾಮಾಂತರ ಭಾಗದ ಮೋಕ ಎಂಬಲ್ಲಿ ನಡೆದ ‘ಜೋಡೋ’ಯಾತ್ರೆಯಲ್ಲಿ(Bharat Jodo Yatra) ಕಾರ್ಯಕರ್ತರಿಗೆ ಕರೆಂಟ್ ಶಾಕ್ ಹೊಡೆದಿದೆ. ಕಬ್ಬಿಣದ ಪೈಪ್​​ನಲ್ಲಿ ಬಾವುಟ ಹಿಡಿದು ಹೋಗುವಾಗ ಕಬ್ಬಿಣದ ಪೈಪ್​​ಗೆ​​ ವಿದ್ಯುತ್​ ತಂತಿ ತಗುಲಿ ಐವರು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆಂಟ್ ಶಾಕ್ ಹೊಡೆದಿದೆ. 

ಕೂಡಲೇ ಕಾರ್ಯಕರ್ತರನ್ನು ಆ್ಯಂಬುಲೆನ್ಸ್​​​ನಲ್ಲಿ ಮೋಕಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಿಫ್ಟ್ ಮಾಡಲಾಯಿತು. ಆಸ್ಪತ್ರೆಗೆ ಶಾಸಕ ನಾಗೇಂದ್ರ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಕಾರ್ಯಧ್ಯಕ್ಷ ಸಲೀಂ ಆಹಮ್ಮದ್ ಭೇಟಿ ನೀಡಿ  ಆರೋಗ್ಯ ವಿಚಾರಿಸಿದ್ದಾರೆ. ನಾವೆಲ್ಲ ಆರೋಗ್ಯವಾಗಿದ್ದೇವೆ ಕರೆಂಟ್ ಹೊಡೆದದ್ದು ನಿಜ ಆದ್ರೇ‌ ಈಗ ಆರೋಗ್ಯವಾಗಿದ್ದೇವೆ ಎಂದು ಕರೆಂಟ್ ಹೊಡಿಸಿಕೊಂಡ ಕಾರ್ಯಕರ್ತ ಸ್ಪಷ್ಟನೆ ನೀಡಿದ್ದಾರೆ.

ವಿದ್ಯುತ್​ ಪ್ರವಹಿಸಿ ಗಾಯಗೊಂಡಿದ್ದ ಕಾರ್ಯಕರ್ತರಿಗೆ ಪರಿಹಾರ
ಇನ್ನು ವಿದ್ಯುತ್​ ಪ್ರವಹಿಸಿ ಗಾಯಗೊಂಡಿದ್ದ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಪರಿಹಾರ ಘೋಷಿಸಿದ್ದಾರೆ. ಆಸ್ಪತ್ರೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಗಾಯಾಳುಗಳ ಆರೋಗ್ಯ ವಿಚಾರಿಸಿ ಐವರು ಕಾರ್ಯಕರ್ತರಿಗೆ ತಲಾ 1 ಲಕ್ಷ ಪರಿಹಾರ ಘೋಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

India-Japan Annual Summit 2025: ಟೋಕಿಯೋ ತಲುಪಿದ ಪ್ರಧಾನಿ ಮೋದಿ, ಅದ್ಧೂರಿ ಸ್ವಾಗತ

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ಬಹುಮಾನದ ಮೊತ್ತ ಹೆಚ್ಚಳ: ಒಲಿಂಪಿಕ್ಸ್ ಪದಕ ಗೆದ್ದರೆ 5 ಕೋಟಿ ನಗದು; CM

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

ಹೋಟೆಲ್‌ನಲ್ಲಿ ಮದ್ಯಪಾನಕ್ಕೆ ಅವಕಾಶ: ಪ್ರಶ್ನಿಸಿದ ಇನ್‌ಸ್ಪೆಕ್ಟರ್ ಮೇಲೆ ಹಲ್ಲೆ; ಕಾನ್‌ಸ್ಟೆಬಲ್ ಅಮಾನತು

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCROLL FOR NEXT