ಸಿಎಂ ಬೊಮ್ಮಾಯಿ 
ರಾಜ್ಯ

ಪಿಎಂ ಕಿಸಾನ್ ಸಮ್ಮಾನ್ ನಿಧಿ: ರಾಜ್ಯದ 50 ಲಕ್ಷಕ್ಕೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮೆ-ಸಿಎಂ ಬೊಮ್ಮಾಯಿ

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ರಾಜ್ಯದ 50 ಲಕ್ಷಕ್ಕೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗಿದೆ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರು: ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ರಾಜ್ಯದ 50 ಲಕ್ಷಕ್ಕೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗಿದೆ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ವಾರ್ಷಿಕ ರೂ. 6000 ಸಹಾಯಧನವನ್ನು ಮೂರು ಕಂತುಗಳಲ್ಲಿ ನೀಡಲಾಗುತ್ತದೆ. 

12ನೇ ಕಂತಿನ ಮೊತ್ತವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಬಿಡುಗಡೆ ಮಾಡಿದ್ದು, ರಾಜ್ಯದ 50.36 ಲಕ್ಷ ರೈತರಿಗೆ 1007. 26 ಕೋಟಿ ರೂ. ವರ್ಗಾವಣೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ: 6 ಅಂತಸ್ತಿನ ಕಟ್ಟಡ ಕುಸಿತ; ಓರ್ವ ಸಾವು, ಹಲವರು ಸಿಲುಕಿರುವ ಶಂಕೆ

ಹಿಂದೂ ದೇವತೆಗಳಿಗೆ ಅಪಮಾನ: ನಿಶು ಆಜಾದ್ ವಿರುದ್ಧ ದೂರು ದಾಖಲಿಸಿದ ಸುಪ್ರೀಂ ಕೋರ್ಟ್ ವಕೀಲ!

ಕೊಪ್ಪಳ: ಕೆಲಸದಿಂದ ತಪ್ಪಿಸಿಕೊಳ್ಳಲು ಭಾರಿ ಪ್ಲಾನ್; AI ನಲ್ಲಿ ಹುಲಿ ಸೃಷ್ಟಿಸಿ ಅರಣ್ಯ ಇಲಾಖೆ ಸಿಬ್ಬಂದಿಗೆ ಸಿಕ್ಕಿಬಿದ್ದ ಮೈಗಳ್ಳ!

ನೇಪಾಳದಲ್ಲಿ ಮತ್ತೆ ಪ್ರವಾಹ ಆತಂಕ; ಬುಧಿಗಂಡಕಿ ನದಿ ತೀರದಲ್ಲಿ ಹೈ ಅಲರ್ಟ್, ಆಗಿದ್ದೇನು?

ಉಡುಪಿ: ವಿಟ್ಲಪಿಂಡಿ ಉತ್ಸವದ ವೇಳೆ ಸ್ವಾಮೀಜಿಗಳ ಕೈಯಿಂದ ಜಾರಿದ ಶ್ರೀಕೃಷ್ಣನ ಉತ್ಸವ ಮೂರ್ತಿ, ಭಕ್ತರಲ್ಲಿ ಹೆಚ್ಚಿದ ಆತಂಕ!