ಎಂ.ಪಿ.‌ ರೇಣುಕಾಚಾರ್ಯ 
ರಾಜ್ಯ

ಎಂ.ಪಿ.‌ ರೇಣುಕಾಚಾರ್ಯ ಆಪ್ತ ಸಹಾಯಕನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.‌ ರೇಣುಕಾಚಾರ್ಯ ಅವರ ಆಪ್ತ ಸಹಾಯಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಸೋಮವಾರ ರಾತ್ರಿ ಹೊನ್ನಾಳಿಯಲ್ಲಿ ನಡೆದಿದೆ.

ದಾವಣಗೆರೆ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.‌ ರೇಣುಕಾಚಾರ್ಯ ಅವರ ಆಪ್ತ ಸಹಾಯಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಸೋಮವಾರ ರಾತ್ರಿ ಹೊನ್ನಾಳಿಯಲ್ಲಿ ನಡೆದಿದೆ.

ರೇಣುಕಾಚಾರ್ಯ ಅವರ ಆಪ್ತ ಸಹಾಯಕ ಪ್ರಜ್ವಲ್ ಎಂಬುವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಗಾಯಗೊಂಡಿರುವ ಪ್ರಜ್ವಲ್ ಅವರು ಹೊನ್ನಾಳಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಹಲ್ಲೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. 

ಈ ನಡುವೆ ಎಂ.ಪಿ. ರೇಣುಕಾಚಾರ್ಯ ಅವರು, ಆಸ್ಪತ್ರೆಗೆ ಭೇಟಿ ನೀಡಿ ಪ್ರಜ್ವಲ್ ಅವರ ಆರೋಗ್ಯ ವಿಚಾರಿಸಿದರು.‌ ಹಲ್ಲೆ ಮಾಡಿದವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

SCROLL FOR NEXT