ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ಇಳಿಕೆ: ಬೆಂಗಳೂರಿನಲ್ಲಿ 28 ಸೇರಿ ರಾಜ್ಯದಲ್ಲಿ 84 ಮಂದಿಗೆ ಪಾಸಿಟಿವ್; ಸಾವು ಶೂನ್ಯ

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 84  ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,67,390ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 84  ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,67,390ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾರು ಮೃತಪಟ್ಟಿಲ್ಲ. ಸಾವಿನ ಸಂಖ್ಯೆ 40,253 ಆಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ 28 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,73,534ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 247 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,24,171ಕ್ಕೆ ಏರಿಕೆಯಾಗಿದೆ. ಇನ್ನು 2,924 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT