ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ತವ್ಯ ಲೋಪ: ಇನ್ಸ್ ಪೆಕ್ಟರ್ ಅಮಾನತು

ಕರ್ತವ್ಯಲೋಪ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೆಆರ್ ಪುರಂ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್'ನ್ನು ಅಮಾನತುಗೊಳಿಸಲಾಗಿದೆ.

ಬೆಂಗಳೂರು: ಕರ್ತವ್ಯಲೋಪ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೆಆರ್ ಪುರಂ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್'ನ್ನು ಅಮಾನತುಗೊಳಿಸಲಾಗಿದೆ.

ಅನುಮತಿ ಅವಧಿ ಮೀರಿ ಪಬ್ ತೆರೆದವರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಇನ್ಸ್‌ಪೆಕ್ಟರ್ ನಂದೀಶ್ ವಿಫಲರಾಗಿದ್ದರು ಎಂದು ತಿಳಿದುಬಂದಿದೆ. 

ನಗರದ ಕೆಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಪಬ್ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಅಧಿಕಾರಿಗಳು ಇತ್ತೀಚೆಗೆ ದಾಳಿ ನಡೆಸಿದ್ದು, ಅಬಕಾರಿ ನಿಯಮ ಉಲ್ಲಂಘಿಸಿರುವುದು ಪತ್ತೆಯಾಗಿದೆ. ಪ್ರಕರಣದ ತನಿಳೆ ವೇಳೆ ಇನ್ಸ್‌ಪೆಕ್ಟರ್ ನಂದೀಶ್ ಅವರು ತಮ್ಮ ಕರ್ತವ್ಯ ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆಂದು ತಿಳಿದುಬಂದಿತ್ತು.

ಈ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆಗಾಗಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

FIH ವಿಶ್ವಕಪ್ ನಲ್ಲಿ ನೀಲಿ ಬದಲು ಕೇಸರಿ ಜೆರ್ಸಿ; ಹಾಕಿ ಇಂಡಿಯಾ ನಿರ್ಧಾರಕ್ಕೆ ವ್ಯಾಪಕ ಟೀಕೆ

'ಮೋದಿ, ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಇನ್ಫುಲೆನ್ಸರ್ ಆಗಲಿ': ಮಧ್ಯರಾತ್ರಿ 'ಸೆಲ್ಫಿ ವಿಡಿಯೋ'ಗೆ CJP ಸಂಸ್ಥಾಪಕ ಕಿಡಿ

ಪ್ರತಿಭಟನಾನಿರತ ವಿದ್ಯಾರ್ಥಿ ವಿರುದ್ಧ ಪೆಲೆಟ್ ಗನ್ ಬಳಕೆ ವಿವಾದ; ಸಿಬ್ಬಂದಿಗಳ ಬೆನ್ನಿಗೆ ನಿಂತ CRPF ಮುಖ್ಯಸ್ಥ; ‘ನಿರ್ಭಯದಿಂದ ಕರ್ತವ್ಯ ನಿರ್ವಹಿಸುವಂತೆ ಸೂಚನೆ..!

ಅಮಿತ್ ಶಾ ವಿರುದ್ಧ ಸುಳ್ಳು ಆರೋಪ; ರಾಹುಲ್ ಗಾಂಧಿ ಕೂಡಲೇ ಕ್ಷಮೆ ಕೇಳಲೇಬೇಕು: Kangana Ranaut

Trump ಎಚ್ಚರಿಕೆ ಬೆನ್ನಲ್ಲೇ Iran ಮೇಲೆ ಅಮೆರಿಕ ಭೀಕರ ದಾಳಿ; ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ, ತೈಲ ಬೆಲೆ ಭಾರೀ ಏರಿಕೆ..!