ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್-19 ಏರಿಳಿತ: ರಾಜ್ಯದಲ್ಲಿಂದು 112 ಹೊಸ ಪ್ರಕರಣ ಪತ್ತೆ,1 ಸಾವು

ರಾಜ್ಯದಲ್ಲಿ ಕೋವಿಡ್-19 ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 112 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 40,67,953ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 112 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 40,67,953ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಒಂದು ಸಾವಿನ ಪ್ರಕರಣ ವರದಿಯಾಗಿದೆ. ಹೀಗಾಗಿ ಸಾವಿನ ಸಂಖ್ಯೆ 40254 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 38 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1873940ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 42 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,25,331ಕ್ಕೆ ಏರಿಕೆಯಾಗಿದೆ. ಇನ್ನು 2326 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ