ಹುಲಿ ಮತ್ತು ಆನೆಗಳ ಚಿತ್ರ 
ರಾಜ್ಯ

ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಆನೆ ಮರಿ ಅಟ್ಟಾಡಿಸಿದ ಹುಲಿ! ವಿಡಿಯೋ 

ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಆನೆ ಮರಿಯನ್ನು ಹುಲಿಯೊಂದು ಅಟ್ಟಾಡಿಸಿರುವ ವಿಡಿಯೋ ವೈರಲ್ ಆಗಿದೆ.

ಬಂಡೀಪುರ: ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಆನೆ ಮರಿಯನ್ನು ಹುಲಿಯೊಂದು ಅಟ್ಟಾಡಿಸಿರುವ ವಿಡಿಯೋ ವೈರಲ್ ಆಗಿದೆ.

ಆನೆಗಳ ಹಿಂಡಿನಲ್ಲಿ ತೆರಳುತ್ತಿದ್ದ ಮರಿಯೊಂದನ್ನು ಹುಲಿ ಅಟ್ಟಿಸಿಕೊಂಡು ಹೋಗಿರುವ ವಿಡಿಯೋವನ್ನು ಪ್ರವಾಸಿಗರು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದು, ತದನಂತರ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟಿದ್ದಾರೆ. ಈ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾಗಳಲ್ಲಿ ಸಖತ್ ವೈರಲ್ ಆಗಿದೆ.

ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಆಗಾಗ್ಗೆ ಇಂತಹ ಮೈನವಿರೇಳಿಸುವ, ಕುತೂಹಲಕಾರಿ ಘಟನೆಗಳು ನಡೆಯುತ್ತಲೇ ಇರುತ್ತವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಂಗಾಳದಲ್ಲಿ ಬದಲಾವಣೆಯ ಪರ್ವ: ಗಡಿ ಸುರಕ್ಷತೆಗೆ ಆದ್ಯತೆ: BSFಗೆ ಭೂಮಿ ಹಸ್ತಾಂತರಿಸಲು ಸುವೇಂದು ಸರ್ಕಾರ ಅಸ್ತು, ಮೊದಲ ಸಂಪುಟ ಸಭೆಯಲ್ಲೇ ಮಹತ್ವದ ನಿರ್ಧಾರ..!

'ಇನ್ನೊಂದ್ ವರ್ಷ ಖರೀದಿ ಮಾಡ್ಬೇಡಿ..'.: ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಪಾತಾಳಕ್ಕೆ ಕುಸಿದ ಚಿನ್ನಾಭರಣ ಷೇರು

ಎರಡು ವರ್ಷದವೆರೆಗಿನ 'ಸಮ್ಮತಿಯ ಲೈಂಗಿಕ ಸಂಬಂಧ' ಅತ್ಯಾಚಾರವೇ? ಕೋರ್ಟ್ ಹೇಳಿದ್ದೇನು!

IPL 2026: ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸುತ್ತಲೇ ಅಸಭ್ಯ ವರ್ತನೆ ತೋರಿದ ಸ್ಟಾರ್ ಬ್ಯಾಟರ್ Tim David, ಬಿಸಿಸಿಐ ಕೆಂಗಣ್ಣು!

West Asia war ಎಫೆಕ್ಟ್: ಭಾರತೀಯ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ; ಸೆನ್ಸೆಕ್ಸ್ 1,000 ಅಂಕ ಕುಸಿತ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ

SCROLL FOR NEXT