ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 67 ಸೇರಿ ಇಂದು ರಾಜ್ಯದಲ್ಲಿ 83 ಪ್ರಕರಣ ಪತ್ತೆ; ಒಂದು ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 83 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,68,994ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 83 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,68,994ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಒಬ್ಬರು ಮೃತಪಟ್ಟಿದ್ದು ಸೋಂಕಿತರ ಸಂಖ್ಯೆ 40,256ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 67 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,74,696ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 51 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,26,580ಕ್ಕೆ ಏರಿಕೆಯಾಗಿದೆ. ಇನ್ನು 2,115 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್