ಸಾಂದರ್ಭಿಕ ಚಿತ್ರ 
ರಾಜ್ಯ

ಕನ್ನಡ ರಾಜ್ಯೋತ್ಸವ ವಿಶೇಷ: ಬಿಎಂಆರ್ ಸಿಎಲ್ ನಿಂದ ಕ್ಯೂಆರ್ ಟಿಕೆಟ್ ಖರೀದಿಸುವ ಸೌಲಭ್ಯ

ಕನ್ನಡ ರಾಜ್ಯೋತ್ಸವಕ್ಕೆ ಬಿಎಂಆರ್ ಸಿಎಲ್ ರಾಜ್ಯದ ಜನತೆಗೆ ಉಡುಗೊರೆ ನೀಡಿದ್ದು, ಸಿಂಗಲ್ ಟ್ರಿಪ್ ಕ್ಯೂ ಆರ್ ಟಿಕೆಟ್ ಗಳನ್ನು ವಿತರಣೆ ಮಾಡಲಿದೆ. 

ಬೆಂಗಳೂರು: ಕನ್ನಡ ರಾಜ್ಯೋತ್ಸವಕ್ಕೆ ಬಿಎಂಆರ್ ಸಿಎಲ್ ರಾಜ್ಯದ ಜನತೆಗೆ ಉಡುಗೊರೆ ನೀಡಿದ್ದು, ಸಿಂಗಲ್ ಟ್ರಿಪ್ ಕ್ಯೂ ಆರ್ ಟಿಕೆಟ್ ಗಳನ್ನು ವಿತರಣೆ ಮಾಡಲಿದೆ. 

ನಂ.1 ರಿಂದ ಎಲ್ಲಾ ಮೆಟ್ರೊ ಸ್ಟೇಷನ್ ಗಳಲ್ಲಿ ಈ ಸೌಲಭ್ಯ ಜಾರಿಗೆ ಬರಲಿದ್ದು, ಆಂಡ್ರಾಯ್ಡ್ ಫೋನ್ ಗಳ ಮೂಲಕ ಈ ಸೌಲಭ್ಯವನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ. 

ಕ್ಯೂಆರ್ ಕೋಡ್ ಇಲ್ಲದೇ ಇದ್ದಲ್ಲಿ ವಾಟ್ಸ್ ಆಪ್ ನಂ. 810 555 6677 ಮೂಲಕವೂ ಈ ಸೇವೆಗಳನ್ನು ಪಡೆಯಬಹುದಾಗಿದೆ. 

ನಮ್ಮ ಮೆಟ್ರೋ ಆಪ್ ಮೂಲಕ ಕ್ಯೂ ಆರ್ ಟಿಕೆಟ್ ಗಳನ್ನು ಪಡೆಯಬಹುದಾಗಿದೆ ಅಥವಾ ವಾಟ್ಸ್ ಆಪ್ ನಂ.810 555 6677 ಗೆ hi ಎಂಬ ಸಂದೇಶ ಕಳಿಸುವ ಮೂಲಕ ಕ್ಯೂಆರ್ ಟಿಕೆಟ್ ಗಳನ್ನು ಖರೀದಿಸುವ ಪ್ರಕ್ರಿಯೆಗೆ ಚಾಲನೆ ನೀಡಬಹುದಾಗಿದೆ. 

ವಾಟ್ಸ್ ಆಪ್ ಚಾಟ್‌ಬಾಟ್ ಗಳ ಮೂಲಕ ಮೆಟ್ರೋ ಸ್ಮಾರ್ಟ್ ಕಾರ್ಡ್ ಗಳನ್ನೂ ರೀಚಾರ್ಜ್ ಮಾಡಿಸಬಹುದಾಗಿದೆ ಎಂದು ಮೆಟ್ರೋ ಪ್ರಕಟಣೆಯಲ್ಲಿ ತಿಳಿಸಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 100ಕ್ಕೆ ಏರಿಕೆ, ಹಲವರಿಗೆ ಗಾಯ

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!