ಎಸ್.ಕೆ.ಬಸವರಾಜನ್ 
ರಾಜ್ಯ

ಅತ್ಯಾಚಾರ ಯತ್ನ ಪ್ರಕರಣ: ಮಾಜಿ ಶಾಸಕ ಎಸ್.ಕೆ.ಬಸವರಾಜನ್ ದಂಪತಿಗೆ ಜಾಮೀನು

ಅತ್ಯಾಚಾರ ಯತ್ನ, ಕಿರುಕುಳ, ಮಕ್ಕಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಹಾಗೂ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಮತ್ತು ಅವರ ಪತ್ನಿ ಸೌಭಾಗ್ಯರಿಗೆ ಒಂದನೇ ಹೆಚ್ಚುವರಿ...

ಚಿತ್ರದುರ್ಗ: ಅತ್ಯಾಚಾರ ಯತ್ನ, ಕಿರುಕುಳ, ಮಕ್ಕಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಹಾಗೂ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಮತ್ತು ಅವರ ಪತ್ನಿ ಸೌಭಾಗ್ಯರಿಗೆ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿದೆ.

ಮುರುಘಾ ಮಠದ ಹಾಸ್ಟೆಲ್‌ ವಾರ್ಡನ್‌ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಬಸವರಾಜನ್‌ ದಂಪತಿ ಪರ ವಕೀಲ ರಾಮಚಂದ್ರ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶೆ ಅನಿತಾ ಕುಮಾರಿ ಅವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

IIT Bombay ವಿದ್ಯಾರ್ಥಿ ನಕಲು ಮಾಡಿದ್ದನ್ನು ತಡೆದಿದ್ದೇ ತಪ್ಪಾ? ಪ್ರೊಫೆಸರ್ ವಿರುದ್ಧ ಪ್ರತಿಭಟನೆ; ಯಾರು ಈ ಪ್ರೊ. Suryanarayana Doolla?

Bihar horror: ಕೋಚಿಂಗ್‌ ಸೆಂಟರ್`ನಿಂದ ಮರಳುತ್ತಿದ್ದ ಅಪ್ರಾಪ್ತ ಜೋಡಿ ಅಡ್ಡಗಟ್ಟಿದ ಗುಂಪು, ಲೈಂಗಿಕ ಕಿರುಕುಳ

ಧರ್ಮಸ್ಥಳ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ..!

TMC ಹೆಸರು-ಚಿಹ್ನೆ ಫ್ರೀಜ್; ಚುನಾವಣಾ ಆಯೋಗದ ನಿರ್ಧಾರಕ್ಕೆ ಮಮತಾ ಬ್ಯಾನರ್ಜಿ ಆಕ್ಷೇಪ, ತುರ್ತು ವಿಚಾರಣೆಗೆ ಸುಪ್ರೀಂ ಒಪ್ಪಿಗೆ..!

ಭೂಮಿಯನ್ನು ಸುತ್ತುತ್ತಿರುವ ಆಯುಧಗಳು: ಭಾರತದ ಮುಂದಿರುವ ಸವಾಲುಗಳೇನು? (ಜಾಗತಿಕ ಜಗಲಿ)