ಎಸ್‌ಡಿಎಂ ಇನ್‌ಸ್ಟಿಟ್ಯೂಟ್‌ ಆಫ್ ನ್ಯಾಚುರೋಪತಿ ಕ್ಯಾಂಪಸ್ ಉದ್ಘಾಟಿಸಿದ ಯೋಗಿ ಆದಿತ್ಯನಾಥ್ 
ರಾಜ್ಯ

ಬೆಂಗಳೂರು: ಎಸ್‌ಡಿಎಂ ಇನ್‌ಸ್ಟಿಟ್ಯೂಟ್‌ ಆಫ್ ನ್ಯಾಚುರೋಪತಿ ಕ್ಯಾಂಪಸ್ 'ಕ್ಷೇಮವನ' ಉದ್ಘಾಟಿಸಿದ ಯೋಗಿ ಆದಿತ್ಯನಾಥ್

ಬೆಂಗಳೂರಿನ ನೆಲಮಂಗಲದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಎಸ್‌ಡಿಎಂ ಇನ್‌ಸ್ಟಿಟ್ಯೂಟ್‌ ಆಫ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್ ಕ್ಯಾಂಪಸ್ ಅನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು...

ಬೆಂಗಳೂರು: ಬೆಂಗಳೂರಿನ ನೆಲಮಂಗಲದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಎಸ್‌ಡಿಎಂ ಇನ್‌ಸ್ಟಿಟ್ಯೂಟ್‌ ಆಫ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್ ಕ್ಯಾಂಪಸ್ ಅನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗುರುವಾರ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ಕ್ಷೇಮವನ ಎಂಬ ಹೆಸರಿನಲ್ಲೇ ನೆಮ್ಮದಿ ಇದೆ. ಮೊದಲೆಲ್ಲ ಪೊಸ್ಟ್ ಕಾರ್ಡ್ ನಲ್ಲಿ ಕ್ಷೇಮಾ ಎಂದು ಬರೆಯುತ್ತಿದ್ದರು. ಕ್ಷೇಮಾ ಬಿಟ್ಟು ಎಲ್ಲಾ ರೂಡಿಸಿಕೊಂಡಿದ್ದೇವೆ ನಾವು. ಆತ್ಮ ಮತ್ತು ದೇಹವನ್ನ ನೈಸರ್ಗಿಕ ಶುದ್ದೀಕರಣವಾಗಿದೇ ಈ ಕ್ಷೇಮವನ. ಈ ವನದಲ್ಲಿ ಧರ್ಮವೂ ಸೇರಿಕೊಂಡಿದೆ ಎಂದು ಹೇಳಿದರು.

ಯೋಗಿ ಬಂದಿದ್ದು ಹೆಮ್ಮೆ ಮತ್ತು ಬಹಳಷ್ಟು ಸಂತೋಷವಾಗಿದೆ. ಕರ್ನಾಟಕಕ್ಕೂ ಅವರಿಗೂ ಸಂಬಂಧವಿದೆ. Spirituality and administration ಎರಡು ಮಾಡಬಹುದು ಎಂದು ಯೋಗಿ ತೋರಿಸಿಕೊಟ್ಟಿದ್ದಾರೆ. ನಮ್ಮ ಸಮಾಜದಲ್ಲಿ ಗುರುಗಳಿಗೆ ಉನ್ನತ ಸ್ಥಾನವಿದೆ. ಇವರು ನಡೆದಂತೆ ನಡೆದಿದ್ದಾರೆ. ಒಬ್ಬರು ಸ್ವಾಮೀಜಿ ದಕ್ಷ ಆಡಳಿತಗಾರ ಎಂದು ತೋರಿಸಿದ್ದಾರೆ ಎಂದರು.

ದೇಶದ ದೊಡ್ಡ ರಾಜ್ಯದ ಮುಖ್ಯಮಂತ್ರಿಯಾದ ಯೋಗಿ ಆದಿತ್ಯನಾಥ್ ಅವರು ದಕ್ಷ ಪ್ರಮಾಣಿಕ ಹಾಗೂ ಯಶಸ್ವಿ ಸಿಎಂ. ಯೋಗಿ ಬಂದಿದ್ದು ಹೆಮ್ಮೆ ಮತ್ತು ಬಹಳಷ್ಟು ಸಂತೋಷವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮುಂತಾದವರು ಭಾಗಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!