ನಟಿ ರಮ್ಯಾ 
ರಾಜ್ಯ

ಬೆಂಗಳೂರಿನ ಹಲವೆಡೆ ಜಲಾವೃತ, ಟ್ರಾಫಿಕ್ ಕಿರಿಕಿರಿ: 'ವೆರಿ ಸ್ಮಾರ್ಟ್ ಸಿಟಿ' ಎಂದ ನಟಿ ರಮ್ಯಾ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣಾರ್ಭಟಕ್ಕೆ ಜನಸಾಮಾನ್ಯರು ತತ್ತರಿಸಿದ್ದಾರೆ. ಭಾನುವಾರ ಸಂಜೆಯಿಂದ ಸುರಿದ ದಾಖಲೆ ಪ್ರಮಾಣದ ಮಳೆಗೆ ಮಹಾನಗರ ಅಕ್ಷರಶ: ನಲುಗಿ ಹೋಗಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣಾರ್ಭಟಕ್ಕೆ ಜನಸಾಮಾನ್ಯರು ತತ್ತರಿಸಿದ್ದಾರೆ. ಭಾನುವಾರ ಸಂಜೆಯಿಂದ ಸುರಿದ ದಾಖಲೆ ಪ್ರಮಾಣದ ಮಳೆಗೆ ಮಹಾನಗರ ಅಕ್ಷರಶ: ನಲುಗಿ ಹೋಗಿದೆ.

ಹಲವೆಡೆ ಮನೆಗಳು, ರಸ್ತೆಗಳು, ಬಸ್ ನಿಲ್ದಾಣಗಳು ಜಲಾವೃತವಾಗಿದ್ದು, ಟ್ರಾಫಿಕ್ ಕಿರಿಕಿರಿಯಿಂದ ಜನರು ಹೈರಾಣಾಗಿದ್ದಾರೆ. ರಸ್ತೆ ತುಂಬೆಲ್ಲಾ ನೀರು ತುಂಬಿ ಹೊಳೆಯಂತಾಗಿದ್ದು, ವಾಹನ ಸವಾರರ ಪಾಡು ಹೇಳತೀರದಂತಾಗಿದೆ. 

ಈ ಮಧ್ಯೆ ನಗರದಲ್ಲಿನ ನಿರ್ವಹಣೆ ಸಮಸ್ಯೆ ಕುರಿತಂತೆ ಅಸಮಾಧಾನ ವ್ಯಕ್ತಪಡಿಸಿ ನಟಿ ರಮ್ಯಾ ಟ್ವೀಟ್ ಮಾಡಿದ್ದಾರೆ. ಜಲಾವೃತ ರಸ್ತೆಗಳು, ವಾಹನಗಳಿರುವ ಫೋಟೋವೊಂದನ್ನು ಟ್ವೀಟ್ ಮಾಡಿರುವ ರಮ್ಯಾ, ವೆರಿ ಸ್ಟಾರ್ಟ್ ಸಿಟಿ ಅಂತಾ
ವಿಡಂಬನೆ ಮಾಡಿದ್ದಾರೆ.  ಅಕ್ರಮ ನಿರ್ಮಾಣಕ್ಕೆ ಕಡಿವಾಣ ಹಾಕುವ ಸರಕಾರಕ್ಕೆ ನನ್ನ ಮತ ಎಂದು ಅವರು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ