ಅಂದಿನ ಮೈಸೂರು ಮಹಾರಾಜ ಜಯಚಾಮರಾಜೇಂದ್ರ ಒಡೆಯರ್​ ಬ್ರಿಟನ್ ರಾಣಿಗೆ ಸ್ವಾಗತ ನೀಡಿದ್ದು 
ರಾಜ್ಯ

ಬೆಂಗಳೂರಿಗೆ ಬಂದು ಲಾಲ್ ಬಾಗ್ ಉದ್ಯಾನವನ ಸುತ್ತು ಹಾಕಿದ್ದ ಬ್ರಿಟನ್ ರಾಣಿ ಎಲಿಜಬೆತ್, ವಿಡಿಯೊ ಹಂಚಿಕೊಂಡ ಯದುವೀರ್ ಒಡೆಯರ್

ವಯೋಸಹಜ ಕಾಯಿಲೆಯಿಂದ ತಮ್ಮ 96ನೇ ಇಳಿವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಇಂಗ್ಲೆಂಡ್ ರಾಣಿ 2ನೇ ಎಲಿಜಬೆತ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಪರೂಪದ ವಿಡಿಯೊ ಹಂಚಿಕೊಂಡಿದ್ದಾರೆ.

ಮೈಸೂರು: ವಯೋಸಹಜ ಕಾಯಿಲೆಯಿಂದ ತಮ್ಮ 96ನೇ ಇಳಿವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಇಂಗ್ಲೆಂಡ್ ರಾಣಿ 2ನೇ ಎಲಿಜಬೆತ್ (Queen Elizabeth) ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಪರೂಪದ ವಿಡಿಯೊ ಹಂಚಿಕೊಂಡಿದ್ದಾರೆ.

ಅದು ಕ್ವೀನ್ ಎಲಿಜಬೆತ್​ ಅವರು ಬೆಂಗಳೂರಿಗೆ ಭೇಟಿ ನೀಡಿದ್ದ ಸಮಯ. ತಮ್ಮ ಅಜ್ಜ ಮಹಾರಾಜ ಜಯಚಾಮರಾಜೇಂದ್ರ ಒಡೆಯರ್​ರೊಂದಿಗೆ ಸುತ್ತಾಡಿದ್ದು, ಬೆಂಗಳೂರಿಗೆ ಬಂದಿದ್ದು, ಲಾಲ್ ಬಾಗ್ ಕಬ್ಬನ್ ಪಾರ್ಕ್ ಭೇಟಿಯ ವಿಡಿಯೊ ಹಂಚಿಕೊಂಡಿದ್ದಾರೆ.

ಇಂಗ್ಲೆಂಡಿನ ರಾಣಿ ಎಲಿಜಬೆತ್-II, 1950 ರ ದಶಕದ ಉತ್ತರಾರ್ಧದಲ್ಲಿ ಬೆಂಗಳೂರಿಗೆ ಭೇಟಿ ನೀಡಿದ್ದರು. ಆಗ ಅಂದಿನ ರಾಜ್ಯಪಾಲರು ಮತ್ತು ಮೈಸೂರು ರಾಜ್ಯದ ಮಹಾರಾಜರಾಗಿದ್ದ ಜಯಚಾಮರಾಜೇಂದ್ರ ಒಡೆಯರ್​ ಅವರನ್ನು ಭೇಟಿ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!