ಬೆಂಗಳೂರಿನ ರಸ್ತೆಯ ಸಾಂದರ್ಭಿಕ ಚಿತ್ರ, ಒಳಚಿತ್ರದಲ್ಲಿ ಮೃತ ಯುವತಿ 
ರಾಜ್ಯ

ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಚರಂಡಿಗೆ ಬಿದ್ದು ಯುವತಿ ಸಾವು

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅವಾಂತರಗಳು ಮುಂದುವರಿದಿದೆ. ಚರಂಡಿಗೆ ಬಿದ್ದು 23 ವರ್ಷದ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ನಡೆದಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅವಾಂತರಗಳು ಮುಂದುವರಿದಿದೆ. ಚರಂಡಿಗೆ ಬಿದ್ದು 23 ವರ್ಷದ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ನಡೆದಿದೆ.

ಹೆಚ್ ಬಿಆರ್ ಲೇಔಟ್ ನಲ್ಲಿ ಈ ಘಟನೆ ನಡೆದಿದ್ದು, 23 ವರ್ಷದ ತಾರಾ ಬಡಾಯಿಕ್ ಮೃತಪಟ್ಟ ದುರ್ದೈವಿ. ನಿನ್ನೆ ತಡರಾತ್ರಿ ಸ್ಕೂಟರ್ ನಲ್ಲಿ ತೆರಳುತ್ತಿದ್ದ ಇಬ್ಬರು ಆಯತಪ್ಪಿ ಸ್ಕೂಟರ್ ನಿಂದ ಕೆಳಕ್ಕೆ ಬಿದ್ದರು. ನೇರವಾಗಿ ಡ್ರೈನೇಜ್ ಗೆ ಬಿದ್ದ ಯುವತಿ ಡ್ರೈನೇಜ್ ತೆರೆದಿದ್ದ ಕಾರಣ ದುರಂತ ಸಂಭವಿಸಿದೆ.

ಬಿದ್ದ ಕಾರಣಕ್ಕೆ ತೀವ್ರ ರಕ್ತಸ್ರಾವವಾಗಿ ಯುವತಿ ಮೃತಪಟ್ಟಿದ್ದಾಳೆ. ಇತ್ತೀಚೆಗೆ ಬೆಂಗಳೂರಿನ ಪ್ರವಾಹದಲ್ಲಿ ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ವಿದ್ಯುತ್ ಕಂಬದಲ್ಲಿ ವಿದ್ಯುತ್ ಪ್ರವಹಿಸಿ ಯುವತಿ ಮೃತಪಟ್ಟಿದ್ದಳು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಖರ್ಗೆ ಕಾರ್ಯಕ್ರಮ ಜಾಗದಲ್ಲಿ 'ಶುದ್ಧೀಕರಣ' ಪ್ರಕರಣ: ಒಂದು ತಿಂಗಳ ನಂತರ SC/ST ಕಾಯ್ದೆಯಡಿ FIR ದಾಖಲು!

ಶುರುವಾಗಿ 2 ದಿನಕ್ಕೆ Biggboss ಮನೆಯ ಗೋಡೆ ಹಾರಿ ಓಡಿಹೋದ ಸ್ಪರ್ಧಿ.. ಏನಾಯಿತು?

APMCಗೆ CM ಡಿಕೆಶಿ ದಿಢೀರ್ ಭೇಟಿ ಬೆನ್ನಲ್ಲೇ ಫೀಲ್ಡಿಗಿಳಿದ ಪೊಲೀಸರು; 19 ಬಾಲ ಕಾರ್ಮಿಕರ ರಕ್ಷಣೆ; ನಾಲ್ಕು ಅಂಗಡಿ ಮಾಲೀಕರ ಬಂಧನ!

ವಿಧಾನಸಭೆಯಲ್ಲಿ ವಿಜಯ್ ಸನ್ನೆಗೆ ಕೆರಳಿದ DMK; ಬಾಡಿ ಶೇಮಿಂಗ್ ಆರೋಪಕ್ಕೆ ಸಿಎಂ ಜೋಸೆಫ್ ವಿಜಯ್ ಸ್ಪಷ್ಟನೆ!

ರಾಹುಲ್‌ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ 10 ನಿಮಿಷ ಆಗಸದಲ್ಲೇ ಗಿರಕಿ; 2ನೇ ಪ್ರಯತ್ನದಲ್ಲಿ ಸೇಫ್‌ ಲ್ಯಾಂಡಿಂಗ್!