ಸಾಂದರ್ಭಿಕ ಚಿತ್ರ 
ರಾಜ್ಯ

ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ: ಅತಿಥಿ ಉಪನ್ಯಾಸಕನ ಬಂಧನ, ಬಂಧಿತರ ಸಂಖ್ಯೆ 18ಕ್ಕೆ ಏರಿಕೆ

ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಬಂಧನವಾಗಿದ್ದು, ಆ ಮೂಲಕ ಬಂಧಿತರ ಸಂಖ್ಯೆ 18ಕ್ಕೇರಿಕೆಯಾಗಿದೆ.

ಬೆಳಗಾವಿ: ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಬಂಧನವಾಗಿದ್ದು, ಆ ಮೂಲಕ ಬಂಧಿತರ ಸಂಖ್ಯೆ 18ಕ್ಕೇರಿಕೆಯಾಗಿದೆ.

ಬೆಳಗಾವಿಯಲ್ಲಿ ಪೊಲೀಸರು ನೆಟ್ ಎಕ್ಸಾಂನಲ್ಲಿ 46 ನೇ ರ‍್ಯಾಂಕ್ ಪಡೆದಿದ್ದ, ಹುಕ್ಕೇರಿ ಸರ್ಕಾರಿ ‌ಕಾಲೇಜಿನ‌ ಅತಿಥಿ ಉಪನ್ಯಾಸಕ ಆದೇಶ್​ ನಾಗನೂರಿ ಎಂಬಾತನನ್ನು ಬಂಧಿಸಿದ್ದಾರೆ. 

ಈಗಾಗಲೇ ಕೆಪಿಟಿಸಿಎಲ್ ಪರೀಕ್ಷಾ ಅಕ್ರಮದಲ್ಲಿ ಕಿಂಗ್ ಪಿನ್ ಸಂಜು ಭಂಡಾರಿ, ಎಲೆಕ್ಟ್ರಾನಿಕ್ ಡಿವೈಸ್ ಪೂರೈಸಿದ್ದ ಮಹಮ್ಮದ್ ಸೇರಿ 18 ಜನ ಆರೋಪಿಗಳನ್ನ ಬಂಧಿಸಿದ್ದಾರೆ.

ಬೆಳಗಾವಿ ಎಸ್​ಪಿ ಡಾ.ಸಂಜೀವ್ ಪಾಟೀಲ್ ನೇತೃತ್ವದ ವಿಶೇಷ ತಂಡಗಳು ಸದ್ಯದಲ್ಲೇ ಇನ್ನಷ್ಟು ಆರೋಪಿಗಳನ್ನ ಬಂಧಿಸುವ ಸಾಧ್ಯತೆಯಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Nationwide strike: 'ಕಾರ್ಮಿಕ ನೀತಿ' ವಿರೋಧಿಸಿ ದೇಶಾದ್ಯಂತ ಮುಷ್ಕರ: 30 ಕೋಟಿ ಕಾರ್ಮಿಕರು ಭಾಗಿ, ಬ್ಯಾಂಕಿಂಗ್, ವಿದ್ಯುತ್ ಸೇವೆ ವ್ಯತ್ಯಯ!

'ಲೋಕಸಭೆ ವಿಪಕ್ಷ ನಾಯಕನ ಸ್ಥಾನಕ್ಕೆ ಹೊಂದುವ ಜವಾಬ್ದಾರಿಯುತ ವ್ಯಕ್ತಿ ದೇಶದಲ್ಲಿಲ್ಲದಿರುವುದು ದುರದೃಷ್ಟಕರ'

Thai school shooting: ಶಾಲೆ ಮೇಲೆ ಗುಂಡಿನ ಮಳೆ, 22 ಮಕ್ಕಳು ಸೇರಿ ಕನಿಷ್ಟ 34 ಸಾವು, ದಾಳಿಕೋರ ಪೊಲೀಸ್ ವಶಕ್ಕೆ!

ನರವಾಣೆ ಪುಸ್ತಕ ವಿವಾದ: 'ನಂಬರ್ ಒನ್' ಶಂಕಿತ, ಪೆಂಗ್ವಿನ್ ಪಬ್ಲಿಕೇಷನ್ಸ್‌ಗೆ ನೋಟಿಸ್ ಜಾರಿ ಮಾಡಿದ ದೆಹಲಿ ಪೊಲೀಸರು!

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆ: BWSSB ಮಹತ್ವದ ನಡೆ!

SCROLL FOR NEXT