ಗೃಹ ಸಚಿವ ಆರಗ ಜ್ಞಾನೇಂದ್ರ 
ರಾಜ್ಯ

3,064 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ: ಆರಗ ಜ್ಞಾನೇಂದ್ರ

ರಾಜ್ಯದಲ್ಲಿ ಖಾಲಿ ಇರುವ  3,064 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ 3,064 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಅಗತ್ಯ ಮಾನವ ಸಂಪನ್ಮೂಲದ ಮೂಲಕ ಪೊಲೀಸ್ ಇಲಾಖೆಯನ್ನು ಬಲಪಡಿಸುವಲ್ಲಿ ಕರ್ನಾಟಕ ಸರ್ಕಾರ ಮುಂಚೂಣಿಯಲ್ಲಿದ್ದು, ಹೊಸದಾಗಿ 3,064 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ತೃತೀಯ ಲಿಂಗದ ಅಭ್ಯರ್ಥಿಗಳಿಗೂ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಟ್ವೀಟ್  ಮಾಡಿದ್ದಾರೆ. 

ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (ಸಾಮಾನ್ಯ ಪುರುಷ) 2,996 ಹುದ್ದೆಗಳು, ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (ಪುರುಷ ತೃತೀಯ ಲಿಂಗಿ) ಸೇರಿದಂತೆ ಒಟ್ಟು 3,064 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್