ರಾಜ್ಯ

2,500 ಪ್ರೌಢ ಶಾಲಾ ಶಿಕ್ಷಕರ ನೇಮಕ- ಸಚಿವ ಬಿ.ಸಿ.ನಾಗೇಶ್

Nagaraja AB

ಬೆಂಗಳೂರು: ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 2,500 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.

2, 200 ಸಹ ಶಿಕ್ಷಕರು, 200 ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ 100 ವಿಶೇಷ ಶಿಕ್ಷಕರು ನೇಮಕ ಮಾಡಿಕೊಳ್ಳಲಾಗುವುದು ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ. 

SCROLL FOR NEXT