ಬಸವರಾಜ ಬೊಮ್ಮಾಯಿ 
ರಾಜ್ಯ

ಕನ್ನಡ ಕಡ್ಡಾಯಕ್ಕಾಗಿ ಹೊಸ ಕಾನೂನು ರಚನೆ: ಸಿಎಂ ಬಸವರಾಜ ಬೊಮ್ಮಾಯಿ

ಕನ್ನಡ ಕಡ್ಡಾಯಕ್ಕಾಗಿ ಒಂದು  ಹೊಸ ಕಾನೂನನ್ನೇ ಜಾರಿ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ತಿಳಿಸಿದರು.

ಬೆಂಗಳೂರು:  ಕನ್ನಡ ಕಡ್ಡಾಯಕ್ಕಾಗಿ ಒಂದು  ಹೊಸ ಕಾನೂನನ್ನೇ ಜಾರಿ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ತಿಳಿಸಿದರು.

ವಿಧಾನಸಭೆಯಲ್ಲಿ ಮಾತನಾಡುತ್ತಿದ್ದ ಅವರು.  ನಾನು ಕನ್ನಡ ಪರ ಇದ್ದೇನೆ. ಕನ್ನಡ ಉಳಿವು ಬೆಳವಿಗೆ  ಸರ್ಕಾರ ಬದ್ದವಾಗಿದೆ. ಇದರಲ್ಲಿ ಯಾವ ಕಾರಣಕ್ಕೂ ರಾಜಿಯೇ ಇಲ್ಲ. ನೆಲ ಜಲ ಭಾಷೆ ವಿಷಯದಲ್ಲಿ ರಾಜಕೀಯ ಮೀರಿ ನಿರ್ಧಾರ ಮಾಡುತ್ತೇವೆ, ಕರ್ನಾಟಕದಲ್ಲಿ  ಕನ್ನಡ ಅಗ್ರಮಾನ್ಯ ಭಾಷೆ ಆಗಿದ ಎಂದು ಹೇಳಿದರು.

ಕನ್ನಡವನ್ನು ಹೆಚ್ಚು ಬಳಸಲು ಒಂದು ಪ್ರತ್ಯೇಕ ಕಾನೂನು ತರುತ್ತಿದ್ದೇವೆ. ಕನ್ನಡವನ್ನು ನಾವು ಖಂಡಿತವಾಗಿ ರಕ್ಷಣೆ ಮಾಡುತ್ತೇವೆ ಎಂದು ಪ್ರತಿಪಾದಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಬೋಲಾ ಭೀತಿ: ಡಿಆರ್‌ಸಿ, ಉಗಾಂಡಾ, ದಕ್ಷಿಣ ಸುಡಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

ಅಮೆರಿಕ-ಇರಾನ್ ಮಾತುಕತೆಯಲ್ಲಿ ಮಹತ್ವದ ಪ್ರಗತಿ: ಶಾಂತಿ ಒಪ್ಪಂದ ಅಂತಿಮ ಹಂತದಲ್ಲಿದೆ ಎಂದ ಡೊನಾಲ್ಟ್ ಟ್ರಂಪ್, ಹಾರ್ಮುಜ್ ಜಲಸಂಧಿ ಪುನರಾರಂಭ ನಿರೀಕ್ಷೆ

ಅಮೆರಿಕ ಶ್ವೇತಭವನ ಬಳಿ ಮತ್ತೆ ಗುಂಡಿನ ದಾಳಿ: ಪ್ರತಿದಾಳಿಗೆ ಬಂದೂಕುಧಾರಿ ಸಾವು-Video

ಮಧ್ಯಪ್ರಾಚ್ಯ ಸಂಘರ್ಷ: ತುರ್ತು ಸಭೆ ಕರೆದ ಡೊನಾಲ್ಡ್ ಟ್ರಂಪ್; ವಾಷಿಂಗ್ಟನ್‌ಗೆ ಜೆಡಿ ವ್ಯಾನ್ಸ್ ದಿಢೀರ್ ವಾಪಸ್ಸು, ಕುತೂಹಲ ಮೂಡಿಸಿದ ಬೆಳವಣಿಗೆ..!

‘ಕಾಕ್‌ರೋಚ್ ಜನತಾ ಪಾರ್ಟಿ’ ಖಾತೆ ಬ್ಲಾಕ್: “BJPಗೆ ಭಯವೇಕೆ: ಪಿಣರಾಯಿ ವಿಜಯನ್ ಪ್ರಶ್ನೆ

SCROLL FOR NEXT