ಅಪಘಾತ ನಂತರ ದೃಶ್ಯ 
ರಾಜ್ಯ

ಬೆಂಗಳೂರು: ಲಾರಿಗೆ ಹಿಂಬದಿಯಿಂದ ಕೆಎಸ್ ಆರ್ ಟಿಸಿ ಬಸ್ಸು ಡಿಕ್ಕಿ; ಹಲವು ಪ್ರಯಾಣಿಕರಿಗೆ ಗಂಭೀರ ಗಾಯ

ಓವರ್ ಟೆಕ್ ಮಾಡಲು ಹೋಗಿ ಕೆಎಸ ಆರ್ ಟಿಸಿ ಬಸ್ಸು ಲಾರಿಗೆ ಡಿಕ್ಕಿ ಹೊಡೆದು ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ಬೆಂಗಳೂರಿನ ಜಕ್ಕೂರು ಫ್ಲೈ ಓವರ್ ಬಳಿ ಶನಿವಾರ ಬೆಳ್ಳಂಬೆಳಗ್ಗೆ ಸಂಭವಿಸಿದೆ.

ಬೆಂಗಳೂರು: ಓವರ್ ಟೆಕ್ ಮಾಡಲು ಹೋಗಿ ಕೆಎಸ ಆರ್ ಟಿಸಿ ಬಸ್ಸು ಲಾರಿಗೆ ಡಿಕ್ಕಿ ಹೊಡೆದು ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ಬೆಂಗಳೂರಿನ ಜಕ್ಕೂರು ಫ್ಲೈ ಓವರ್ ಬಳಿ ಶನಿವಾರ ಬೆಳ್ಳಂಬೆಳಗ್ಗೆ ಸಂಭವಿಸಿದೆ.

ದೇವನಹಳ್ಳಿ ಕಡೆಯಿಂದ ಬರುತ್ತಿದ್ದ ಬಸ್ಸು ಲಾರಿಯನ್ನ ಓವರ್ ಟೆಕ್ ಮಾಡುವ ಭರದಲ್ಲಿ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆರೇಳು ಮಂದಿ ಬಸ್ಸು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. 

ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

‘ನೇಪಾಳಿಗರೇ, ನೀವು ಒಂಟಿಯಲ್ಲ, ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ’: ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ ಸೋನು ಸೂದ್!

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್‌ ಅಭಿಷೇಕ್​ ಸೇರಿ ಇಬ್ಬರು ಸಾವು; Video