ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 220 ಸೇರಿ ರಾಜ್ಯದಲ್ಲಿ 368 ಮಂದಿಗೆ ಪಾಸಿಟಿವ್; ಇಬ್ಬರು ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ368 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,62,084ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ368 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,62,084ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40236ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 220 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1870474ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 500 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4018372ಕ್ಕೆ ಏರಿಕೆಯಾಗಿದೆ. ಇನ್ನು 3434 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿದ್ದ ರಿಗ್ಗಿಂಗ್ ವಾತಾವರಣದಲ್ಲಿ ನಿಜವಾಗಿಯೂ ಕೆಲಸ ಮಾಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ