ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ಪಿಎಫ್ ಐ, ಸಿಎಫ್ ಐ ಸಂಘಟನೆಯ 12 ಕಚೇರಿಗಳಿಗೆ ಬೀಗ ಜಡಿದ ಪೊಲೀಸರು

ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ನಿಷೇಧಿಸುವುದರೊಂದಿಗೆ ಮಂಗಳೂರು ಒಂದರಲ್ಲಿಯೇ ಅದರ 12 ಕಚೇರಿಗಳನ್ನು ಪೊಲೀಸರು ಸೀಲ್ ಮಾಡಿದ್ದಾರೆ.

ಮಂಗಳೂರು: ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ನಿಷೇಧಿಸುವುದರೊಂದಿಗೆ ಮಂಗಳೂರು ಒಂದರಲ್ಲಿಯೇ ಅದರ 12 ಕಚೇರಿಗಳನ್ನು ಪೊಲೀಸರು ಸೀಲ್ ಮಾಡಿದ್ದಾರೆ.

ಬುಧವಾರ ಸಂಜೆಯಿಂದ ಪಿಎಫ್ ಐ ಸಂಘಟನೆಯ 10 ಕಚೇರಿಗಳು, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್ ಐ) ಮತ್ತು ಸಂಘಟನೆಯ ಮಾಹಿತಿ ಅಂಡ್ ಎಂಪವರ್ಮೆಂಟ್ ಕಚೇರಿಗಳನ್ನು ಬಂದ್ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಗರದ ಕಸಬಾ ಬೆಂಗರೆ, ಚೊಕ್ಕಬೆಟ್ಟು, ಕಾಟಿಪಳ್ಳ ಎರಡನೆ ಬ್ಲಾಕ್, ಅಡ್ಡೂರ್, ಕಿನ್ನಿಪದವು, ಕೆ.ಸಿ‌.ರೋಡ್, ಇನೋಳಿ, ಮಲ್ಲೂರು, ಕುದ್ರೋಳಿಯ ಪಿಎಫ್‌ಐ ಹಾಗೂ ನಗರದ   ರಾವ್ ಸರ್ಕಲ್ ಬಳಿಯ ಇನ್ಫೋರ್ಮೇಶನ್ ಆಯಂಡ್ ಎಂಪವರ್ಮೆಂಟ್ ಕಚೇರಿಗೆ ಬೀಗ ಜಡಿಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT