ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಯುನಿಟಿ ಕಟ್ಟಡದಿಂದ ಜಿಗಿದು ಮಹಿಳೆ ಸಾವು!

ಬೆಂಗಳೂರಿನ ಯುನಿಟಿ ಕಟ್ಟಡದಿಂದ ಮಹಿಳೆಯೊಬ್ಬರು ಜಿಗಿದು ಮೃತಪಟ್ಟಿದ್ದಾರೆ. ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನ ಯುನಿಟಿ ಕಟ್ಟಡದಿಂದ ಮಹಿಳೆಯೊಬ್ಬರು ಜಿಗಿದು ಮೃತಪಟ್ಟಿದ್ದಾರೆ. ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಮೃತ ಮಹಿಳೆಯನ್ನು ಇಂಡಿಯನ್ ಆಯಿಲ್ ಕಾರ್ಪೋರೇಷನ್ ನ ಡಿವಿಷನಲ್ ಆಫೀಸ್ ನ ಮ್ಯಾನೇಜರ್ ಅಪರ್ಣಕುಮಾರಿ ಎಂದು ಗುರುತಿಸಲಾಗಿದೆ. ಅಪರ್ಣಕುಮಾರಿ ಸಂಜೆ 7 ಗಂಟೆ ವೇಳೆಗೆ ಕಟ್ಟಡದಿಂದ ಜಿಗಿದಿದ್ದರು. 

ಅಪರ್ಣಕುಮಾರಿ ಕಟ್ಟಡದ ಕಿಟಕಿ ತೆರೆದು ಹೊರಗೆ ಹಾರಲು ಯತ್ನಿಸಿದಾಗ ಅವರನ್ನು ಸಿಬ್ಬಂದಿಯೊಬ್ಬರು ತಡೆಯಲು ಯತ್ನಿಸಿದ್ದರು. ಕೆಲ ನಿಮಿಷಗಳ ಕಾಲ ಅವರು ಮಹಿಳೆಯನ್ನು ಕೈಯನ್ನು ಹಿಡಿದುಕೊಂಡಿದ್ದರು. ಆದರೆ ಕೊನೆಗೆ ವ್ಯಕ್ತಿಯ ಕೈಜಾರಿ ಕೆಳಗೆಬಿದ್ದು ಆಕೆ ಮೃತಪಟ್ಟಿದ್ದಾರೆ. 

ಘಟನಾ ಸ್ಥಳಕ್ಕೆ ಎಸ್ ಜೆ ಪಾರ್ಕ್ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದರು. ನಂತರ ಅಪರ್ಣಕುಮಾರಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ