ಸಂಗ್ರಹ ಚಿತ್ರ 
ರಾಜ್ಯ

1.2 ಲಕ್ಷ ರೂ ಮೌಲ್ಯದ ಡ್ರಗ್ಸ್ ವಶ: ಓರ್ವ ಆರೋಪಿ ಬಂಧನ

ಕೇಂದ್ರ ಅಪರಾಧ ದಳದ ಪೊಲೀಸರು 1.2 ಲಕ್ಷ ರೂ ಮೌಲ್ಯದ ಡ್ರಗ್ಸ್'ನ್ನು ವಶಕ್ಕೆ ಪಡೆದುಕೊಂಡಿದ್ದು, ಓರ್ವ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ.

ಬೆಳಗಾವಿ: ಕೇಂದ್ರ ಅಪರಾಧ ದಳದ ಪೊಲೀಸರು 1.2 ಲಕ್ಷ ರೂ ಮೌಲ್ಯದ ಡ್ರಗ್ಸ್'ನ್ನು ವಶಕ್ಕೆ ಪಡೆದುಕೊಂಡಿದ್ದು, ಓರ್ವ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೆಳಗಾವಿಯ ಸಮರ್ಥ ನಗರದ ನಿವಾಸಿ ಸಂಜಯ್ ಪರಶುಮ್ರಾಮ್ ಪಾಟೀಲ್ (32) ಎಂದು ಗುರುತಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸ್ ಇನ್ಸ್‌ಪೆಕ್ಟರ್ ಅಲ್ತಾಫ್ ನೇತೃತ್ವದ ಪೊಲೀಸ್ ತಂಡ ಬೆಳಗಾವಿಯ ಸಮರ್ಥ ನಗರ ಬಳಿ ದಾಳಿ ನಡೆಸಿತ್ತು. ದಾಳಿ ವೇಳೆ 200 ವಿವಿಧ ಪ್ಯಾಕೆಟ್‌ಗಳಲ್ಲಿ ಸುತ್ತಿಡಲಾಗಿದ್ದ 1.20 ಲಕ್ಷ ಮೌಲ್ಯದ 24 ಗ್ರಾಂ ಡ್ರಗ್ಸ್ ಪತ್ತೆಯಾಗಿದೆ. ಈ ಕುರಿತು ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ