ಆರ್ ಶಂಕರ್ 
ರಾಜ್ಯ

ಬಿಜೆಪಿ ಟಿಕೆಟ್ ಸಿಗದಕ್ಕೆ ಅಸಮಾಧಾನ: ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಆರ್ ಶಂಕರ್ ರಾಜಿನಾಮೆ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ 189 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ತಮಗೆ ಟಿಕೆಟ್ ನೀಡದ ಕಾರಣ ಅಸಮಾಧಾನಗೊಂಡಿರುವ ವಿಧಾನಪರಿಷತ್ ಸದಸ್ಯ ಆರ್ ಶಂಕರ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ 189 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ತಮಗೆ ಟಿಕೆಟ್ ನೀಡದ ಕಾರಣ ಅಸಮಾಧಾನಗೊಂಡಿರುವ ವಿಧಾನಪರಿಷತ್ ಸದಸ್ಯ ಆರ್ ಶಂಕರ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಣೆಬೆನ್ನೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್ ಶಂಕರ್ ಬದಲಿಗೆ ಹಾಲಿ ಶಾಸಕ ಅರುಣ್ ಕುಮಾರ್‌ಗೆ ಟಿಕೆಟ್ ಸಿಕ್ಕ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಆರ್ ಶಂಕರ್ ತಮ್ಮ ಎಂ.ಎಲ್.ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಆರ್ ಶಂಕರ್ ತಮ್ಮ ರಾಜಿನಾಮೆ ಪತ್ರವನ್ನು ನೀಡಿದರು. ಆರ್ ಶಂಕರ್ ಅವರು ಎಂಎಲ್‍ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷೇತರರಾಗಿ ಅಧಿಕೃತವಾಗಿ ಕಣಕ್ಕಿಳಿಯಲು ನಿರ್ಧಾರ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT