ವೆಂಕಟಸ್ವಾಮಿ 
ರಾಜ್ಯ

ದೇವನಹಳ್ಳಿ: ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ ಹೃದಯಾಘಾತದಿಂದ ನಿಧನ

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ  ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​​ನಮಾಜಿ ಶಾಸಕ ವೆಂಕಟಸ್ವಾಮಿ  (53) ಹೃದಯಾಘಾತದಿಂದ ನಿಧನರಾಗಿದ್ದಾರೆ.

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ  ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​​ನಮಾಜಿ ಶಾಸಕ ವೆಂಕಟಸ್ವಾಮಿ  (53) ಹೃದಯಾಘಾತದಿಂದ ನಿಧನರಾಗಿದ್ದಾರೆ.

ವೆಂಕಟಸ್ವಾಮಿ ಅವರಿಗೆ ಕಳೆದ ಒಂದು ತಿಂಗಳಲ್ಲಿ ಮೂರು ಬಾರಿ ಎದೆ ನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ 02:20ಕ್ಕೆ ಆಸ್ವತ್ರೆಯಲ್ಲಿ ಕೊನೆಯುಸಿರೆಳೆದರು. ಮಾಜಿ ಶಾಸಕ ವೆಂಕಟಸ್ವಾಮಿಯವರು ಇಬ್ಬರು ಮಕ್ಕಳು ಮತ್ತು ಪತ್ನಿಯನ್ನು ಅಗಲಿದ್ದಾರೆ.  ಸ್ವಗ್ರಾಮ ಸಾದಹಳ್ಳಿಯ ಮನೆ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನೆಲೆ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಮಾಡುತ್ತಿದ್ದ ವೆಂಕಟಸ್ವಾಮಿ ಅವರಿಗೆ 2023ರ ಮಾರ್ಚ್ 21 ರಂದು ಪ್ರಚಾರ ಮುಗಿಸಿ ಮನೆಗೆ ಬಂದಾಗ ಹೃದಯಾಘಾತವಾಗಿತ್ತು. ಕೂಡಲೆ ವೆಂಕಟಸ್ವಾಮಿಯವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ