ಜಗದೀಶ್ ಶೆಟ್ಟರ್ 
ರಾಜ್ಯ

'ಶೆಟ್ಟರ್‌ ಸಿದ್ಧಾಂತದಿಂದ ಹಿಂದುತ್ವವಾದಿಯಾಗಿರಲಿಲ್ಲ: ಅಧಿಕಾರ ಬಯಸುತ್ತಿರುವ ಮತ್ತೊಬ್ಬ ಅವಕಾಶವಾದಿ ರಾಜಕಾರಣಿ'

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಬಿಜೆಪಿ ತ್ಯಜಿಸಿ ಕಾಂಗ್ರೆಸ್‌ ಸೇರ್ಪಡೆಯಾಗಿರುವ ಬಗ್ಗೆ ನಟ ಚೇತನ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಪಕ್ಷಾಂತರ ಮಾಡುವ ಪರಂಪರೆ ಖಂಡಿತವಾಗಿಯೂ ಪ್ರಶ್ನಾರ್ಥಕವಾಗಿದೆ ಎಂದಿದ್ದಾರೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಬಿಜೆಪಿ ತ್ಯಜಿಸಿ ಕಾಂಗ್ರೆಸ್‌ ಸೇರ್ಪಡೆಯಾಗಿರುವ ಬಗ್ಗೆ ನಟ ಚೇತನ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಪಕ್ಷಾಂತರ ಮಾಡುವ ಪರಂಪರೆ ಖಂಡಿತವಾಗಿಯೂ ಪ್ರಶ್ನಾರ್ಥಕವಾಗಿದೆ ಎಂದಿದ್ದಾರೆ.

ಜಗದೀಶ್‌ ಶೆಟ್ಟರ್‌ ಅವರು ಕಾಂಗ್ರೆಸ್‌ ಪಕ್ಷ ಸೇರಿರುವುದರಿಂದ ಎರಡು ವಿಷಯಗಳು ಬಹಿರಂಗಗೊಂಡಿವೆ. ಒಂದು, ಶೆಟ್ಟರ್‌ ಅವರು ಎಂದಿಗೂ ಸಿದ್ಧಾಂತದಿಂದ ಹಿಂದುತ್ವವಾದಿಯಾಗಿರಲಿಲ್ಲ. ಇದು ಒಳ್ಳೆಯದು ಎಂದು ಚೇತನ್‌ ಹೇಳಿದ್ದಾರೆ.

ಎರಡನೇಯದು, ಅವರು ಅಧಿಕಾರ ಬಯಸುತ್ತಿರುವ ಮತ್ತೊಬ್ಬ ಅವಕಾಶವಾದಿ ರಾಜಕಾರಣಿ. ಇದು ಕೆಟ್ಟದ್ದು ಎಂದು ಹೇಳಿದ್ದಾರೆ. ಅಜೀವವಾಗಿ ಬಿಜೆಪಿಯಲ್ಲೇ ಇರುವುದು ಯೋಗ್ಯ ಪ್ರಶ್ನಾರ್ಹವಾಗಿದೆ  ಹಾಗೂ ಪಕ್ಷಾಂತರ ಮಾಡುವ ಪರಂಪರೆ ಖಂಡಿತವಾಗಿಯೂ ಪ್ರಶ್ನಾರ್ಹವಾಗಿದೆ ಎಂದು ಜಗದೀಶ ಶೆಟ್ಟರ್‌ ವಿಚಾರದಲ್ಲಿ ಚೇತನ್‌ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ