ವಿದ್ಯುತ್ ಸ್ಪರ್ಶಿಸಿ ಇಬ್ಬರು ಬಾಲಕರ ಸಾವು 
ರಾಜ್ಯ

ತುಮಕೂರು: ಮನೆಯ ಮುಂದಿನ ವಿದ್ಯುತ್‌ ವೈರ್ ಸ್ಪರ್ಶಿಸಿ ಇಬ್ಬರು ಬಾಲಕರ ದಾರುಣ ಸಾವು

ನಗರದ ಹೊರ ವಲಯದ ಬೆಳಗುಂಬದ ಸಿದ್ದರಾಮಶ್ವರ ಬಡಾವಣೆಯಲ್ಲಿ ವಿದ್ಯುತ್‌ ಸ್ಪರ್ಶಿಸಿ ಇಬ್ಬರು ಮಕ್ಕಳು ಗುರುವಾರ ಮೃತಪಟ್ಟಿದ್ದಾರೆ. ಮನೆಯ ಮೇಲೆ ಆಟವಾಡುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ.

ತುಮಕೂರು: ನಗರದ ಹೊರ ವಲಯದ ಬೆಳಗುಂಬದ ಸಿದ್ದರಾಮಶ್ವರ ಬಡಾವಣೆಯಲ್ಲಿ ವಿದ್ಯುತ್‌ ಸ್ಪರ್ಶಿಸಿ ಇಬ್ಬರು ಮಕ್ಕಳು ಗುರುವಾರ ಮೃತಪಟ್ಟಿದ್ದಾರೆ.

ವೀರಭದ್ರಯ್ಯ ಎಂಬುವರ ಪುತ್ರ ಯತೀಶ್ (14), ಸಿದ್ದಲಿಂಗಯ್ಯ ಎಂಬುವರ ಮಗ ಪ್ರಜ್ವಲ್‌ (14) ಮೃತರು. ಇಬ್ಬರು ಅಕ್ಕಪಕ್ಕದ ಮನೆ ನಿವಾಸಿಗಳು. ಮನೆಯ ಮೇಲೆ ಆಟವಾಡುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

SCROLL FOR NEXT