ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ 
ರಾಜ್ಯ

ಬೆಂಗಳೂರಿನ ಲಾಲ್​ಬಾಗ್​​ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರಿನ ಲಾಲ್​ಬಾಗ್​​ನಲ್ಲಿ ಆಯೋಜಿಸಲಾಗಿರುವ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಚಾಲನೆ ನೀಡಿದ್ದಾರೆ.

ಬೆಂಗಳೂರು: ಬೆಂಗಳೂರಿನ ಲಾಲ್​ಬಾಗ್​​ನಲ್ಲಿ ಆಯೋಜಿಸಲಾಗಿರುವ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಚಾಲನೆ ನೀಡಿದ್ದಾರೆ.

ತೋಟಗಾರಿಕೆ ಇಲಾಖೆ 2.50 ಕೋಟಿ ರೂಪಾಯಿ ವೆಚ್ಚದಲ್ಲಿ ಫ್ಲವರ್​ ಶೋ ಆಯೋಜನೆ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಅವರು ಇಂದು ಸಂಜೆ ಕೆಂಗಲ್ ಹನುಮಂತಯ್ಯ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ಇದೇ ವೇಳೆ ಕೆಂಗಲ್ ಹನುಮಂತಯ್ಯ ಜೀವನಾಧಾರಿತ ಪುಸ್ತಕವನ್ನು ಸಹ ಸಿಎಂ ಬಿಡುಗಡೆ ಮಾಡಿದರು.

ಇಂದಿನಿಂದ ಆಗಸ್ಟ್ 15 ರವರೆಗೆ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಬಾರಿ ಫಲಪುಷ್ಪ ಪ್ರದರ್ಶನದಲ್ಲಿ ವಿಧಾನಸೌಧದ ನಿರ್ಮಾತೃ ಕೆಂಗಲ್‌ ಹನುಮಂತಯ್ಯ ಅವರ ಹೂವಿನ ಪ್ರತಿಕೃತಿ ಪ್ರಮುಖ ಆಕರ್ಷಣೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!