ಸಾಂದರ್ಭಿಕ ಚಿತ್ರ 
ರಾಜ್ಯ

ಹಿಂದೂ ದೇವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್; ವ್ಯಕ್ತಿಯ ಬಂಧನ

ಇನ್‌ಸ್ಟಾಗ್ರಾಂನಲ್ಲಿ ಹಿಂದೂ ದೇವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಯುವಕನನ್ನು ಇಲ್ಲಿನ ಸೈಬರ್, ಆರ್ಥಿಕ ಅಪರಾಧ, ಮಾದಕ ದ್ರವ್ಯ ನಿಗ್ರಹ ಠಾಣೆಯ (ಸಿಇಎನ್) ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಹಿಂದೂ ದೇವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಯುವಕನನ್ನು ಇಲ್ಲಿನ ಸೈಬರ್, ಆರ್ಥಿಕ ಅಪರಾಧ, ಮಾದಕ ದ್ರವ್ಯ ನಿಗ್ರಹ ಠಾಣೆಯ (ಸಿಇಎನ್) ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ನಗರದ ಕುಲಶೇಖರದ ನಿವಾಸಿ ಮೊಹಮ್ಮದ್ ಸಲ್ಮಾನ್ (22) ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಗುರುವಾರ ಆರೋಪಿಯ ವಿರುದ್ಧ ಐಟಿ ಕಾಯ್ದೆಯ ಸೆಕ್ಷನ್ 67 ಮತ್ತು ಭಾರತೀಯ ದಂಡ ಸಂಹಿತೆಯ 153 (ಎ) ಮತ್ತು 505 (2) ಅಡಿಯಲ್ಲಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಂತರ ಆತನನ್ನು 7ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!