ಸಿದ್ದಾಪುರ ಮಹೇಶ್ 
ರಾಜ್ಯ

ಬೆಂಗಳೂರು: ಜೈಲಿನಿಂದ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

ಜೈಲಿನಿಂದ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ರೌಡಿಶೀಟರ್​ ಒಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಜೈಲಿನಿಂದ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ರೌಡಿಶೀಟರ್​ ಒಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇಂದು ಸಂಜೆ ಜೈಲಿನಿಂದ ಬಿಡುಗಡೆಯಾದ ರೌಡಿಶೀಟರ್​ ಸಿದ್ದಾಪುರ ಮಹೇಶ್​ ನನ್ನು ಹತ್ಯೆ ಮಾಡಿ, ದುಷ್ಕರ್ಮಿಗಳು ಪರಾರಿ ಆಗಿದ್ದಾರೆ.

ವಿಲ್ಸನ್‌ಗಾರ್ಡನ್ ನಾಗ, ಸಿದ್ದಾಪುರ ಮಹೇಶ್ ಮಧ್ಯೆ ದ್ವೇಷವಿತ್ತು. 2020ರಲ್ಲಿ  ಜಯನಗರದಲ್ಲಿ ನಡೆದಿದ್ದ ಮದನ್ ಕೊಲೆ ಕೇಸ್‌ನಲ್ಲಿ ಭಾಗಿಯಾಗಿ ಮಹೇಶ್​ ಜೈಲು ಸೇರಿದ್ದರು.

ಹೊಸ ರೋಡ್​ ಜಂಕ್ಷನ್​ ಬಳಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಮಹೇಶ್ ಮೇಲೆ ದಾಳಿ​ ಮಾಡಿದ ದುಷ್ಕರ್ಮಿಗಳು, ಮನಸೋಇಚ್ಛೆ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. 

ಸ್ಥಳಕ್ಕೆ ಭೇಟಿ ನೀಡಿದ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಹಾರ್ಮುಜ್ ಜಲಸಂಧಿ' ದಿಗ್ಬಂಧನ ನಡುವೆ ಟ್ರಂಪ್-ಪ್ರಧಾನಿ ಮೋದಿ ದೂರವಾಣಿ ಸಂಭಾಷಣೆ! ಏನೆಲ್ಲಾ ಮಾತುಕತೆ ಆಯ್ತು?

ಅಮೆರಿಕದ ಹಾರ್ಮುಜ್ ದಿಗ್ಬಂಧನದಿಂದ ಇರಾನ್‌ಗೆ ದಿನಕ್ಕೆ ಅಂದಾಜು $435 ಮಿಲಿಯನ್ ನಷ್ಟ; ಆದರೂ ದೀರ್ಘಾವಧಿಯ ಬ್ಲಾಕೇಡ್ ಕಷ್ಟ!

ತಿರುಪ್ಪೂರ್: ಟಿವಿಕೆ ವಿಜಯ್ ಪ್ರಚಾರ ಕಾರ್ಯಕ್ರಮದಲ್ಲಿ ಮಾತ್ತೊಂದು ಅವಘಡ: ಕುಸಿದುಬಿದ್ದು 15 ಮಂದಿ ಆಸ್ಪತ್ರೆಗೆ ದಾಖಲು!

IPL 2026: ತವರು ನೆಲದಲ್ಲಿ ಕೆಕೆಆರ್ ವಿರುದ್ಧ ಗೆದ್ದು ಬೀಗಿದ CSK!

ನವದೆಹಲಿ: ಸಂಪುಟ ಪುನರ್ ರಚನೆಗೆ ಪಟ್ಟು, ಹಿರಿಯ ನಾಯಕರೊಂದಿಗೆ ಚರ್ಚಿಸದೆ ಬೆಂಗಳೂರಿಗೆ ವಾಪಸ್ ಆಗಲ್ಲ: ಅಶೋಕ್ ಪಟ್ಟಣ್

SCROLL FOR NEXT