ಭಾಗೀರಥಿ ಮುರುಳ್ಯ 
ರಾಜ್ಯ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರನ್ನಾಗಿ ಶಾಸಕಿ ಭಾಗೀರಥಿ ಮುರುಳ್ಯ ನೇಮಕ

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಕರ್ನಾಟಕ ವಿಧಾನಸಭೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದಾರೆ.

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಕರ್ನಾಟಕ ವಿಧಾನಸಭೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದಾರೆ.

ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಭಾಗೀರಥಿ ಅವರ ನೇಮಕದ ಆದೇಶಕ್ಕೆ ಸಹಿ ಹಾಕಿದ್ದಾರೆ.

ರೂಪಕಲಾ ಎಂ ಅವರು ಸಮಿತಿಯ ನೇತೃತ್ವ ವಹಿಸಲಿದ್ದಾರೆ. ಸಮಿತಿಗೆ 15 ವಿಧಾನಸಭಾ ಸದಸ್ಯರು ಮತ್ತು 5 ವಿಧಾನ ಪರಿಷತ್ ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET: ಭೌತಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ, ಪುಣೆ ಉಪನ್ಯಾಸಕಿ ಬಂಧನ

NEET UG ಪ್ರಶ್ನೆಪತ್ರಿಕೆ ಸೋರಿಕೆ: ಈ ಬಾರಿ ಶೇ.100ರಷ್ಟು ದೋಷರಹಿತ ಮರು ಪರೀಕ್ಷೆ; ಕಠಿಣ ಕ್ರಮ ಎಂದ Dharmendra Pradhan

IPL 2026: SRH ವಿರುದ್ಧ RCB ಗೆ ಸೋಲು, ಸೋತರೂ ಅಗ್ರ ಸ್ಥಾನ ಅಬಾಧಿತ! ಕ್ವಾಲಿಫೈಯರ್ ಗೆ ಲಗ್ಗೆ

Rudraprayag ಭೀಕರ ಭೂಕುಸಿತ: ಸ್ಥಳದಲ್ಲೇ ಓರ್ವನ ಸಾವು, ಇಬ್ಬರು ಗಂಭೀರ, Video

IPL 2026: ಜಾಗತಿಕ ಕ್ರಿಕೆಟ್ ನಲ್ಲಿ ಇತಿಹಾಸ ಬರೆದ Virat Kohli, ಈ ಸಾಧನೆ ಮಾಡಿದ ಮೊದಲ ಆಟಗಾರ, ರೇಸ್ ನಲ್ಲಿ Babar Azam

SCROLL FOR NEXT