ಕರ್ನಾಟಕ ಪೊಲೀಸ್ ಅಧಿಕಾರಿಗಳು 
ರಾಜ್ಯ

ರಾಜ್ಯದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ; 18 ಪೊಲೀಸರಿಗೆ ವಿಶಿಷ್ಟ ಸೇವಾ ಪದಕ ಘೋಷಣೆ!

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ನೀಡುವ ರಾಷ್ಟ್ರಪತಿ ಪದಕ ವಿಜೇತರ ಹೆಸರು ಘೋಷಣೆಯಾಗಿದೆ. ಸಿಮಂತ್ ಕುಮಾರ್ ಸಿಂಗ್, ಸಂದೀಪ್ ಪಾಟೀಲ್ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ನೀಡುವ ರಾಷ್ಟ್ರಪತಿ ಪದಕ ವಿಜೇತರ ಹೆಸರು ಘೋಷಣೆಯಾಗಿದೆ. ಸಿಮಂತ್ ಕುಮಾರ್ ಸಿಂಗ್, ಸಂದೀಪ್ ಪಾಟೀಲ್ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.

ರಾಷ್ಟ್ರಪತಿ ಪದಕ:
ಸೀಮಂತ್ ಕುಮಾರ್ ಸಿಂಗ್, ಎಡಿಜಿಪಿ
ಎಸ್. ಮುರುಗನ್, ಎಡಿಜಿಪಿ

ವಿಶಿಷ್ಟ ಸೇವಾ ಪದಕ:
ಸಂದೀಪ್ ಪಾಟೀಲ್, ಐಜಿಪಿ
ಬಿ ಎಸ್ ಮೋಹನ್ ಕುಮಾರ್, ಡಿವೈಎಸ್‌ಪಿ
ನಾಗರಾಜ್, ಎಸಿಪಿ
ಶಿವಶಂಕರ್, ಅಸಿಸ್ಟೆಂಟ್ ಡೈರೆಕ್ಟರ್
ಭೀಮಾರಾವ್ ಗಿರೀಶ್, ಎಸ್​ಪಿ
ರಾಘವೇಂದ್ರ ಹೆಗ್ಡೆ , ಎಸ್‌ಪಿ
ಜಗದೀಶ್ ಹೆಚ್.ಎಸ್., ಎಸಿಪಿ
ಕೇಶವಮೂರ್ತಿ ಗೋಪಾಲಯ್ಯ, ಡಿಎಸ್‌ಪಿ
ನಾಗಯ್ಯ ನಾಗರಾಜು, ಡಿಎಸ್‌ಪಿ
ಬಿ.ಎನ್ ಶ್ರೀನಿವಾಸ್, ಡಿಎಸ್‌ಪಿ
ಅಂಜುಮಾಲ ನಾಯ್ಕ್, ಡಿವೈಎಸ್‌ಪಿ
ಅನಿಲ್ ಕುಮಾರ್ ಪ್ರಭಾಕರ್, ಪೊಲೀಸ್ ಇನ್​ಸ್ಪೆಕ್ಟರ್
ಅಶೋಕ್ ಆರ್.ಪಿ, ಪೊಲೀಸ್ ಇನ್​ಸ್ಪೆಕ್ಟರ್
ರಾಮಪ್ಪ ಗುತ್ತೇರ್, ಪೊಲೀಸ್ ಇನ್​ಸ್ಪೆಕ್ಟರ್
ಶಂಕರ, ಹೆಡ್​​ ಕಾನ್​ಸ್ಟೇಬಲ್
ಕೆ.ವೆಂಕಟೇಶ್, ​​ಹೆಡ್ ಕಾನ್​ಸ್ಟೇಬಲ್
ಕುಮಾರ್, ಸಹಾಯಕ ಮುಖ್ಯ ಪೇದೆ
ವಿ.ಬಂಗಾರು, ಕೆಎಸ್‌ಆರ್‌ಪಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗ ಭ್ರಷ್ಟಾಚಾರ ಕುರಿತು ಅಧ್ಯಾಯ ವಿವಾದ: 8ನೇ ತರಗತಿ ಪಠ್ಯಪುಸ್ತಕವನ್ನು ಹಿಂಪಡೆದು ಸಾರ್ವಜನಿಕ ಕ್ಷಮೆಯಾಚಿಸಿದ NCERT

'ಯುದ್ಧ ಯಾವಾಗ ಕೊನೆಗೊಳ್ಳಬೇಕೆಂದು ನಾವು ನಿರ್ಧರಿಸುತ್ತೇವೆ, ಅಮೆರಿಕವಲ್ಲ': ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ಪ್ರತಿಕ್ರಿಯೆ

ಟಿ20 ವಿಶ್ವಕಪ್ 2026: 82.1 ಕೋಟಿ... ವೀಕ್ಷಣೆಯಲ್ಲಿ ಸಾರ್ವಕಾಲಿಕ ದಾಖಲೆ ಬರೆದ India-New Zealand ಫೈನಲ್ ಪಂದ್ಯ!

Cricket: 'ಭಾರತದ ಟಿ20 ವಿಶ್ವಕಪ್ ಗೆಲುವಿಗೆ ಇದೇ ಕಾರಣ..': ಪಾಕ್ ಮಾಜಿ ಆಟಗಾರ Shahid Afridi ಹೇಳಿದ್ದೇನು? Video

US-Iran conflict: ತೈಲ ಸಾಗಣೆ ನಿಂತರೆ ಇದೂವರೆಗೆ ನಡೆಸಿದ್ದಕ್ಕಿಂತ 20 ಪಟ್ಟು ಹೆಚ್ಚು ದಾಳಿ: ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

SCROLL FOR NEXT